Alia Bhatt: "ನಾನು ರಣಬೀರ್ ಹಾಸಿಗೆಯ ಮೇಲೆ..." ಬೆಡ್‌ರೂಮ್‌ ರಹಸ್ಯ ಬಿಚ್ಚಿಟ್ಟ ಆಲಿಯಾ!

Alia Bhatt Interview : ಎಲ್ಲರ ಮುಂದೆ ತನ್ನ ಮನದಾಳದ ಮಾತನ್ನು ಹೇಳುವ ಧೈರ್ಯವಿರುವ ಕೆಲವೇ ಕೆಲವು ಬಾಲಿವುಡ್ ನಟಿಯರಲ್ಲಿ ಒಬ್ಬರು ಆಲಿಯಾ. ಮಾಧ್ಯಮ ವರದಿಗಳ ಪ್ರಕಾರ, ಹಳೆಯ ಸಂದರ್ಶನವೊಂದರಲ್ಲಿ ಆಲಿಯಾ ಭಟ್ ತನ್ನ ನೆಚ್ಚಿನ ಸೆಕ್ಸ್‌ ಪೋಸಿಷನ್‌ ಬಗ್ಗೆ ಮಾತನಾಡಿದ್ದಾರೆ. 

Written by - Chetana Devarmani | Last Updated : Dec 7, 2022, 06:49 PM IST
  • ಸಂದರ್ಶನವೊಂದರಲ್ಲಿ ಸೆಕ್ಸ್‌ ಲೈಫ್‌ ಬಗ್ಗೆ ಮಾತನಾಡಿದ ಆಲಿಯಾ
  • ಬೆಡ್‌ರೂಮ್‌ ರಹಸ್ಯ ಬಿಚ್ಚಿಟ್ಟ ಆಲಿಯಾ ಭಟ್‌
  • ನೆಚ್ಚಿನ ಸೆಕ್ಸ್‌ ಪೋಸಿಷನ್‌ ಬಗ್ಗೆ ಮಾತನಾಡಿದ್ದ ಬಾಲಿವುಡ್‌ ನಟಿ
Alia Bhatt: "ನಾನು ರಣಬೀರ್ ಹಾಸಿಗೆಯ ಮೇಲೆ..." ಬೆಡ್‌ರೂಮ್‌ ರಹಸ್ಯ ಬಿಚ್ಚಿಟ್ಟ ಆಲಿಯಾ!  title=
ಆಲಿಯಾ - ರಣಬೀರ್‌

Alia Bhatt - Ranbir Kapoor : ಬಾಲಿವುಡ್ ನಟಿ ಆಲಿಯಾ ಭಟ್ ತಮ್ಮ ನಟನೆ ಮತ್ತು ಸೌಂದರ್ಯ ಎರಡಕ್ಕೂ ಹೆಸರುವಾಸಿಯಾಗಿದ್ದಾರೆ. ಅದೇ ಸಮಯದಲ್ಲಿ, ಎಲ್ಲರ ಮುಂದೆ ತನ್ನ ಮನದಾಳದ ಮಾತನ್ನು ಹೇಳುವ ಧೈರ್ಯವಿರುವ ಕೆಲವೇ ಕೆಲವು ಬಾಲಿವುಡ್ ನಟಿಯರಲ್ಲಿ ಒಬ್ಬರು ಆಲಿಯಾ. ಮಾಧ್ಯಮ ವರದಿಗಳ ಪ್ರಕಾರ ಸಂದರ್ಶನವೊಂದರಲ್ಲಿ, ಆಲಿಯಾ ಭಟ್ ತನ್ನ ಲೈಂಗಿಕ ಜೀವನದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ : Haripriya - Vasishta : ಮುದ್ದಾದ ನಾಯಿ ಮರಿ ವಿಡಿಯೋ ಶೇರ್ ಮಾಡಿ Love story ಹೇಳಿದ ʻಸಿಂಹಪ್ರಿಯೆʼ

ಮಾಧ್ಯಮ ವರದಿಗಳ ಪ್ರಕಾರ, ಹಳೆಯ ಸಂದರ್ಶನವೊಂದರಲ್ಲಿ ಆಲಿಯಾ ಭಟ್ ತನ್ನ ನೆಚ್ಚಿನ ಸೆಕ್ಸ್‌ ಪೋಸಿಷನ್‌ ಬಗ್ಗೆ ಮಾತನಾಡಿದ್ದಾರೆ. ತಮ್ಮ ನೆಚ್ಚನ ಸೆಕ್ಸ್‌ ಪೋಸಿಷನ್‌ Missionary position ಆಗಿದೆ ಎಂದು ಆಲಿಯಾ ಎಂದು ಈ ಸಂದರ್ಶನದಲ್ಲಿ ಹಂಚಿಕೊಂಡಿದ್ದರು. ಆಲಿಯಾ ಭಟ್ 14 ಏಪ್ರಿಲ್ 2022 ರಂದು ರಣಬೀರ್ ಕಪೂರ್ ಅವರನ್ನು ವಿವಾಹವಾದರು. ಇವರಿಬ್ಬರೂ ರಣಬೀರ್ ಮನೆಯಲ್ಲಿ ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 

ಇದಾದ ಬಳಿಕ ಜೂನ್‌ನಲ್ಲಿ ಆಲಿಯಾ ಸೋಷಿಯಲ್ ಮೀಡಿಯಾ ಮೂಲಕ ಗರ್ಭಿಣಿಯಾಗಿರುವ ಸುದ್ದಿ ನೀಡಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು. ಆಲಿಯಾ ಮತ್ತು ರಣಬೀರ್ ನವೆಂಬರ್ 6 ರಂದು ಮುದ್ದಾದ ಮಗಳನ್ನು ಸ್ವಾಗತಿಸಿದ್ದಾರೆ. ಇಬ್ಬರೂ ತಮ್ಮ ಮಗಳಿಗೆ ‘ರಹಾ’ ಎಂದು ಹೆಸರಿಟ್ಟಿದ್ದಾರೆ.

ಇದನ್ನೂ ಓದಿ : Rashmika Mandanna : ಐಟಂ ಸಾಂಗ್‌ಗೆ ರಶ್ಮಿಕಾ ಸಂಭಾವನೆ ಎಷ್ಟು ಗೊತ್ತಾ?

ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅಯಾನ್ ಮುಖರ್ಜಿ ಅವರ ಮಲ್ಟಿಸ್ಟಾರರ್ ಚಿತ್ರ 'ಬ್ರಹ್ಮಾಸ್ತ್ರ'ದಲ್ಲಿ ಕೊನೆಯ ಬಾರಿ ಒಟ್ಟಿಗೆ ಕಾಣಿಸಿಕೊಂಡರು. ಶೀಘ್ರದಲ್ಲೇ ಕರಣ್ ಜೋಹರ್ ಅವರ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಚಿತ್ರದಲ್ಲಿ ರಣವೀರ್ ಸಿಂಗ್ ಎದುರು ಆಲಿಯಾ ಕಾಣಿಸಿಕೊಳ್ಳಲಿದ್ದಾರೆ. ಇದರೊಂದಿಗೆ ಆಲಿಯಾ ಅವರ ಮೊದಲ ಹಾಲಿವುಡ್ ಚಿತ್ರ 'ಹಾರ್ಟ್ ಆಫ್ ಸ್ಟೋನ್' ಕೂಡ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಇದಲ್ಲದೆ, ರಣಬೀರ್ ಕಪೂರ್ ಶೀಘ್ರದಲ್ಲೇ ರಶ್ಮಿಕಾ ಮಂದನಾ ಜೊತೆ ಸಿನಿಮಾವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News