ಉಪನ್ಯಾಸಕರನ್ನು ಬದಲಾವಣೆ ಮಾಡಿದ್ದಕ್ಕೆ ವಿದ್ಯಾರ್ಥಿಗಳ ಪ್ರತಿಭಟನೆ

  • Zee Media Bureau
  • Dec 16, 2022, 09:50 AM IST

ಕಾಲೇಜಿನ ಉಪನ್ಯಾಸಕರನ್ನು ಏಕಾಏಕಿ ಬದಲಾವಣೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ‌ಗಿಳಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವಿಕ್ರಮ್ ಕಾಲೇಜಿನ ವಿಸ್ಡಮ್ ಅಕಾಡಮಿ ಬಳಿ ನಡೆದಿದೆ.

Trending News