Diabetic Diet: ಮಧುಮೇಹ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂತಹ ಪರಿಸ್ಥಿತಿಯಲ್ಲಿ, ನೀವು ಸಹ ಮಧುಮೇಹ ರೋಗಿಗಳಾಗಿದ್ದರೆ, ನೀವು ನಿಮ್ಮ ಆಹಾರ ಹಾಗೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.
Diabetic Diet: ಮಧುಮೇಹ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂತಹ ಪರಿಸ್ಥಿತಿಯಲ್ಲಿ, ನೀವು ಸಹ ಮಧುಮೇಹ ರೋಗಿಗಳಾಗಿದ್ದರೆ, ನೀವು ನಿಮ್ಮ ಆಹಾರ ಹಾಗೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಚಳಿಗಾಲದಲ್ಲಿ ಮಧುಮೇಹ ರೋಗಿಗಳು ಯಾವ ಹಣ್ಣು-ತರಕಾರಿಗಳನ್ನು ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
ಇದನ್ನೂ ಓದಿ-Hibiscus Tea: ಚಳಿಗಾಲದಲ್ಲಿ ಆರೋಗ್ಯಕ್ಕೆ ವರದಾನ ಈ ದಾಸವಾಳ ಟೀ
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಚಳಿಗಾಲದಲ್ಲಿ ಕ್ಯಾರೆಟ್ ಸೇವನೆ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುವ ಅನೇಕ ವಿಟಮಿನ್‌ಗಳನ್ನು ಹೊಂದಿದೆ.
ಚಳಿಗಾಲದಲ್ಲಿ ದಾಲ್ಚಿನ್ನಿ ಸೇವನೆಯಿಂದ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಬಹುದ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವೂ ನಿಯಂತ್ರಣದಲ್ಲಿರುತ್ತದೆ. ಹೀಗಾಗಿ ಮಧುಮೇಹಿಗಳು ಇದನ್ನು ತಪ್ಪದೆ ಸೇವಿಸಬೇಕು.
ಚಳಿಗಾಲದ ಸಮಯದಲ್ಲಿ ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಹಸಿರು ತರಕಾರಿ ಎಂದರೆ ಅದು ಪಾಲಕ್. ಮಧುಮೇಹ ರೋಗಿಗಳಿಗೆ ಇದು ಯಾವುದೇ ಔಷಧಿಗಿಂತ ಕಡಿಮೆಯಿಲ್ಲ, ಆದ್ದರಿಂದ ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು.
ಮಧುಮೇಹ ರೋಗಿಗಳಿಗೆ ಕಿತ್ತಳೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಕೆಲಸ ಮಾಡುತ್ತದೆ.
ಚಳಿಗಾಲದಲ್ಲಿ ಸಾಕಷ್ಟು ಸೀಬೆಹಣ್ಣುಗಳು ಮಾರುಕಟ್ಟೆಯಲ್ಲಿ ಲಭ್ಯವಿರುತ್ತವೆ, ಸೀಬೆ ಹಣ್ಣನ್ನು ಸೇವಿಸಿಯೂ ಕೂಡ ನೀವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.