ಆಡಳಿತಾಧಿಕಾರಿ ನೇಮಕಕ್ಕೆ ಮುರುಘಾ ಮಠ ನಕಾರ

  • Zee Media Bureau
  • Dec 21, 2022, 11:46 AM IST

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಮಠಾದೀಶರ ಸಮಾಗಮ ನಡೀತು. ಈ ವೇಳೆ ಸರ್ಕಾರದ ನಿರ್ಣಯದ ವಿರುದ್ಧ ಮಠಾದೀಶರು ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಹಾಗಿದ್ರೆ ಸಭೆಯಲ್ಲಿ ಯಾವೆಲ್ಲ ವಿಚಾರ ಚರ್ಚೆ ಆಯ್ತು ಅನ್ನೋದರ ಕಂಪ್ಲಿಂಟ್‌ ಡೀಟೆಲ್ಸ್‌ ಇಲ್ಲಿದೆ ನೋಡಿ.r

Trending News