ಅಧಿವೇಶನದಲ್ಲಿ ಇಂದು ಖಂಡನಾ ನಿರ್ಣಯ ಮಂಡನೆ

  • Zee Media Bureau
  • Dec 21, 2022, 04:43 PM IST

ಚಳಿಗಾಲದ ಅಧಿವೇಶನದಲ್ಲಿ ಇಂದು ಮಹಾರಾಷ್ಟ್ರ ಸರ್ಕಾರ ವಿರುದ್ಧ ಖಂಡನಾ ನಿರ್ಣಯವನ್ನು ಉಭಯ ಸದನಗಳಲ್ಲಿ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಮಹಾರಾಷ್ಟ್ರ, ಕೇರಳ ಹಾಗೂ ಕರ್ನಾಟಕ ಗಡಿ ವಿಚಾರವಾಗಿ ನಿಳುವಳಿ ಸೂಚನೆ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರ ಹಾಗೂ ಅವರ ನಡೆ ವಿರುದ್ಧ ಉಭಯ ಸದನ ಮೂಲಕ ಖಂಡನಾ ನಿರ್ಣಯ ಮಂಡಿಸೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

Trending News