ಸಂಕ್ರಾಂತಿ ದಿನದಿಂದ ಸೂರ್ಯನಂತೆ ಪ್ರಕಾಶಿಸುವುದು ನಾಲ್ಕು ರಾಶಿಯವರ ಅದೃಷ್ಟ

ಸೂರ್ಯನ ಸಂಚಾರದಿಂದ ನಾಲ್ಕು ರಾಶಿಯವರ  ಭಾಗ್ಯ ಬೆಳಗಲಿದೆ. ಸಂಕ್ರಾಂತಿ ದಿನದಿಂದ ಬದಲಾಗಲಿದೆ ಈ ರಾಶಿಯವರ ಅದೃಷ್ಟ. 

ಬೆಂಗಳೂರು : ಜನವರಿ 14 ರಂದು, ಗ್ರಹಗಳ ರಾಜ ಸೂರ್ಯ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಸೂರ್ಯ ಸಂಕ್ರಮಣದ ಮೂಲಕ ಶನಿಯು ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಈ ಸೂರ್ಯ ಸಂಕ್ರಮಣದೊಂದಿಗೆ ನಾಲ್ಕು ರಾಶಿಯವರ ಅದೃಷ್ಟ ಕೂಡಾ ಬೆಳಗಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /4

ವೃಷಭ ರಾಶಿ : ಸೂರ್ಯನ ಸಂಚಾರವು ವೃಷಭ ರಾಶಿಯವರ ಮಲಗಿರುವ ಅದೃಷ್ಟವನ್ನು ಬಡಿದೆಬ್ಬಿಸುತ್ತದೆ. ಈ ರಾಶಿಯವರು ಉದ್ಯೋಗದಲ್ಲಿ ಬಡ್ತಿ ಪಡೆಯುವ ಸಾಧ್ಯತೆ ಇದೆ. ನೀವು ಮಾಡುವ ಕೆಲಸದಲ್ಲಿ ಯಶಸ್ಸು ಸಿಗಲಿದೆ.  ಆತ್ಮವಿಶ್ವಾಸ ಹೆಚ್ಚಲಿದೆ. ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ.   

2 /4

ಮಿಥುನ ರಾಶಿ : ಸೂರ್ಯನ ರಾಶಿ ಬದಲಾವಣೆಯಿಂದ ಮಿಥುನ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಎದುರಿಸುತ್ತಿದ್ದ ಹಣದ ಸಮಸ್ಯೆ ದೂರವಾಗಲಿದೆ.  ವೃತ್ತಿ ಜೀವನದಲ್ಲಿ ಎದುರಿಸುತ್ತಿದ್ದ ಒತ್ತಡ ದೂರವಾಗುತ್ತದೆ. 

3 /4

ಕರ್ಕಾಟಕ ರಾಶಿ : ಸೂರ್ಯ ಸಂಚಾರವು ಕರ್ಕಾಟಕ ರಾಶಿಯವರ ವೃತ್ತಿಜೀವನದಲ್ಲಿ ಉತ್ತಮ ಸಮಯವನ್ನುತಂದೊಡ್ಡುತ್ತದೆ. ಗೌರವ ಹೆಚ್ಚಾಗಲಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಲಾಭವಾಗುವುದು. ವೈವಾಹಿಕ ಜೀವನವೂ ಉತ್ತಮವಾಗಿರುತ್ತದೆ. 

4 /4

ಮಕರ ರಾಶಿ : ಸೂರ್ಯ ರಾಶಿ ಬದಲಾಯಿಸಿ ಮಕರ ರಾಶಿ ಪ್ರವೇಶಿಸುವುದರೊಂದಿಗೆ ಮಕರ ರಾಶಿಯವರಿಗೆ ಹೆಚ್ಚಿನ ಲಾಭವಾಗಲಿದೆ. ಮಕರ ರಾಶಿಯವರ  ಆರ್ಥಿಕ ಶ್ತಿತಿ ಸುಧಾರಿಸಲಿದೆ. ಇಲ್ಲಿಯವರೆಗೆ ಅನುಭವಿಸುತ್ತಿದ್ದ ದೈಹಿಕ ಮತ್ತು ಮಾನಸಿಕ ನೋವಿನಿಂದ ಮುಕ್ತಿ ಸಿಗಲಿದೆ.  ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)