ಆರು ವರ್ಷದ ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಿಯತಮ ಆತ್ಮಹತ್ಯೆ

ಮೃತಪಟ್ಟಿರುವ ವ್ಯಕ್ತಿಯನ್ನು 25 ವರ್ಷದ ರೋಹಿತ್ ಎಂದು ಗುರುತಿಸಲಾಗಿದ್ದು,ಆತನು ಕೊರಿಯರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.ಹಲವು ವರ್ಷಗಳಿಂದ ಇಬ್ಬರು ಚೆನ್ನಾಗಿಯೇ ಇದ್ದರು ಆದರೆ ಕೊನೆಯ ಬಾರಿಗೆ ಭೇಟಿಯಾದಾಗ ಇಬ್ಬರ ನಡುವೆ ಗಲಾಟೆಯಾಗಿದೆ.ಈ ವೇಳೆ ಇನ್ನು ಪ್ರೀತಿ ಬೇಡ ನಾವು ಬ್ರೇಕಪ್ ಮಾಡಿಕೊಳ್ಳುವುದಾಗಿ ಹೇಳಿದ್ದಳು

Written by - Zee Kannada News Desk | Last Updated : Jan 19, 2023, 04:14 PM IST
  • ಇದಾದ ನಂತರ ಯುವಕನು ಯುವತಿ ವ್ಯಾಸಂಗ ಮಾಡುತ್ತಿದ್ದ ಕಾಲೇಜು ಬಳಿ ಹೋಗಿ ಮಾತನಾಡಲು ಯತ್ನಿಸಿದ್ದನು.
  • ಇದರಿಂದಾಗಿ ಆ ಯುವಕನು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
  • ಈಗ ಈ ಘಟನೆ ವಿಚಾರವಾಗಿ ಜ್ಞಾನ ಭಾರತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರು ವರ್ಷದ ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಿಯತಮ ಆತ್ಮಹತ್ಯೆ title=

ಬೆಂಗಳೂರು: ಆರು ವರ್ಷದ ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಿಯತಮನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಉಲ್ಲಾಳ ಉಪನಗರದಲ್ಲಿ ನಡೆದಿದೆ.

ಇದನ್ನೂ ಓದಿ: Suttur Jatra Mahotsav: ಇಂದಿನಿಂದ 6 ದಿನಗಳ ಕಾಲ ಅದ್ದೂರಿ ಸುತ್ತೂರು ಜಾತ್ರಾ ಮಹೋತ್ಸವ

ಮೃತಪಟ್ಟಿರುವ ವ್ಯಕ್ತಿಯನ್ನು 25 ವರ್ಷದ ರೋಹಿತ್ ಎಂದು ಗುರುತಿಸಲಾಗಿದ್ದು,ಆತನು ಕೊರಿಯರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.ಹಲವು ವರ್ಷಗಳಿಂದ ಇಬ್ಬರು ಚೆನ್ನಾಗಿಯೇ ಇದ್ದರು ಆದರೆ ಕೊನೆಯ ಬಾರಿಗೆ ಭೇಟಿಯಾದಾಗ ಇಬ್ಬರ ನಡುವೆ ಗಲಾಟೆಯಾಗಿದೆ.ಈ ವೇಳೆ ಇನ್ನು ಪ್ರೀತಿ ಬೇಡ ನಾವು ಬ್ರೇಕಪ್ ಮಾಡಿಕೊಳ್ಳುವುದಾಗಿ ಹೇಳಿದ್ದಳು.

ಇದನ್ನೂ ಓದಿ: ದಂಡ ವಸೂಲಿಗೆ ಮನೆ ಬಾಗಿಲಿಗೆ ಬರಲಿದೆ ವಸೂಲಿ ವಾಹನ: ಪಾಲಿಕೆ ಮತ್ತೊಂದು ನಿರ್ಧಾರ...!

ಇದಾದ ನಂತರ ಯುವಕನು ಯುವತಿ ವ್ಯಾಸಂಗ ಮಾಡುತ್ತಿದ್ದ ಕಾಲೇಜು ಬಳಿ ಹೋಗಿ ಮಾತನಾಡಲು ಯತ್ನಿಸಿದ್ದನು.ಆದರೆ ಯುವತಿ ನಿರಾಕರಿಸಿದ್ದಳು.ಇದರಿಂದಾಗಿ ಆ ಯುವಕನು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈಗ ಈ ಘಟನೆ ವಿಚಾರವಾಗಿ ಜ್ಞಾನ ಭಾರತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News