ಕಲ್ಯಾಣ ಕರ್ನಾಟಕದಲ್ಲಿ ಪ್ರಧಾನಿ ಪ್ರವಾಸ..

  • Zee Media Bureau
  • Jan 19, 2023, 05:22 PM IST

 ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ರಾಜ್ಯಕ್ಕೆ ಬಂದು ಹೋಗಿದ್ದ ಪ್ರಧಾನಿ ಮೋದಿ ಇಂದು ಮತ್ತೆ ರಾಜ್ಯಕ್ಕೆ ಬರ್ತಿದ್ದಾರೆ. 

Trending News