ವೈವಾಹಿಕ ಜೀವನಕ್ಕೆ ಕಾಲಿಟ್ಟ ರಾಹುಲ್ ಮತ್ತು ಅಥಿಯಾ..! ಫೋಟೋಸ್‌ ನೋಡಿ

KL Rahul Athiya Shetty Marriage photos :  ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಟ ಸುನೀಲ್ ಶೆಟ್ಟಿ ಅವರ ಖಂಡಾಲ ಫಾರ್ಮ್‌ಹೌಸ್‌ನಲ್ಲಿ ಅದ್ದೂರಿಯಾಗಿ ವಿವಾಹ ಜರುಗಿದೆ. ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ ತಮ್ಮ ಮದುವೆ ಫೋಟೋಸ್‌ನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಟ ಸುನೀಲ್ ಶೆಟ್ಟಿ ಅವರ ಖಂಡಾಲ ಫಾರ್ಮ್‌ಹೌಸ್‌ನಲ್ಲಿ ಅದ್ದೂರಿಯಾಗಿ ವಿವಾಹ ಜರುಗಿದೆ. ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ ತಮ್ಮ ಮದುವೆ ಫೋಟೋಸ್‌ನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

1 /5

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಕೆಎಲ್‌ ರಾಹುಲ್ ಮತ್ತು ಅಥಿಯಾ ಶೆಟ್ಟಿ

2 /5

ಅದ್ಧೂರಿಯಾಗಿ ಮದುವೆಯಾದ ರಾಹುಲ್ ಮತ್ತು ಅಥಿಯಾ   

3 /5

ಕೊನೆಗೂ ಸಪ್ತಪದಿ ತುಳಿದ ಲವ್‌ ಬರ್ಡ್ಸ್‌  

4 /5

ಸುನೀಲ್ ಶೆಟ್ಟಿ ಅವರ ಖಂಡಾಲ ಫಾರ್ಮ್‌ಹೌಸ್‌ನಲ್ಲಿ ಅದ್ದೂರಿಯಾಗಿ ವಿವಾಹ ಜರುಗಿದೆ.  

5 /5

ನವ ಜೋಡಿಗೆ ಪ್ಯಾನ್ಸ್‌ ಹಾಗೂ ಕ್ರಿಕೆಟಿಗರು ವಿಶ್‌ ಮಾಡುತ್ತಿದ್ದಾರೆ.