Cholesterol : ನಿಮಗೆ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯೇ? ಇಲ್ಲಿದೆ ಪರಿಹಾರಗಳು!

ಇಂದಿನ ಧಾವಂತದ ಬದುಕಿನಲ್ಲಿ ಜನ ತಮ್ಮ ಆರೋಗ್ಯದ ಬಗ್ಗೆ ಅತೀವೆ ಅಸಡ್ಡೆ ತೋರುತ್ತಿದ್ದಾರೆ, ಸಮಯಕ್ಕೆ ಸರಿಯಾಗಿ ಊಟ ಮಾಡದೇ ಇರುವುದು ಅಥವಾ ಫಾಸ್ಟ್ ಫುಡ್ ಸೇವನೆಯಿಂದ ನಮ್ಮ ಆರೋಗ್ಯಕ್ಕೆ ಹಾನಿಯಾಗುತ್ತಿದೆ. ಹೀಗಾಗಿ, ಪ್ರತಿಯೊಬ್ಬ ವ್ಯಕ್ತಿಯು ಕೊಲೆಸ್ಟ್ರಾಲ್ ಸಮಸ್ಯೆಯನ್ನು ಎದುರಿಸುತ್ತಿದ್ದಾನೆ. ನಿಮ್ಮ ಈ ಸಮಸ್ಯೆಗೆ ಇಲ್ಲಿದೆ ಪರಿಹಾರಗಳು.

Cholesterol : ಇಂದಿನ ಧಾವಂತದ ಬದುಕಿನಲ್ಲಿ ಜನ ತಮ್ಮ ಆರೋಗ್ಯದ ಬಗ್ಗೆ ಅತೀವೆ ಅಸಡ್ಡೆ ತೋರುತ್ತಿದ್ದಾರೆ, ಸಮಯಕ್ಕೆ ಸರಿಯಾಗಿ ಊಟ ಮಾಡದೇ ಇರುವುದು ಅಥವಾ ಫಾಸ್ಟ್ ಫುಡ್ ಸೇವನೆಯಿಂದ ನಮ್ಮ ಆರೋಗ್ಯಕ್ಕೆ ಹಾನಿಯಾಗುತ್ತಿದೆ. ಹೀಗಾಗಿ, ಪ್ರತಿಯೊಬ್ಬ ವ್ಯಕ್ತಿಯು ಕೊಲೆಸ್ಟ್ರಾಲ್ ಸಮಸ್ಯೆಯನ್ನು ಎದುರಿಸುತ್ತಿದ್ದಾನೆ. ನಿಮ್ಮ ಈ ಸಮಸ್ಯೆಗೆ ಇಲ್ಲಿದೆ ಪರಿಹಾರಗಳು.

 

1 /5

ಪ್ರತಿದಿನ ಸೇಬು ಹಣ್ಣು ತಿನ್ನುವುದು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ, ನೀವು ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದರೆ, ತಪಪಡೆ, ಪ್ರತಿದಿನ ಸೇಬು ಹಣ್ಣು ಸೇವಿಸಿ.

2 /5

ಓಟ್ಸ್ ನಲ್ಲಿ ಹೆಚ್ಚಿನ ಫೈಬರ್‌ನ ಉತ್ತಮ ಮೂಲವಾಗಿದೆ. ಪ್ರತಿದಿನ ಬೆಳಿಗ್ಗೆ ಓಟ್ಸ್ ಸೇವಿಸುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರುತ್ತದೆ.ಇದು LDL ಅನ್ನು 5.3% ರಷ್ಟು ಕಡಿಮೆ ಮಾಡುತ್ತದೆ.

3 /5

ಒಣ ಹಣ್ಣುಗಳು ದೇಹಕ್ಕೆ ಪೌಷ್ಟಿಕಾಂಶದ ಅಂಶಗಳನ್ನು ನೀಡುತ್ತದೆ. ಪ್ರತಿದಿನ ಒಣ ಹಣ್ಣುಗಳನ್ನು ತಿನ್ನುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರುತ್ತದೆ ಏಕೆಂದರೆ ಇದರಲ್ಲಿ ಫೈಬರ್, ಪ್ರೋಟೀನ್ ಮತ್ತು ವಿಟಮಿನ್-ಇ ಕಂಡುಬರುತ್ತವೆ, ಆದ್ದರಿಂದ ಇದು ತುಂಬಾ ಪರಿಣಾಮಕಾರಿಯಾಗಿದೆ.

4 /5

ಗ್ರೀನ್ ಟೀ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ, ಇದು ತೂಕ ಇಳಿಕೆಗೆ ಸಹಾಯ ಮಾಡುತ್ತದೆ ಆದರೆ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ. ಗ್ರೀನ್ ಟೀಯಲ್ಲಿ ಕೆಫೀನ್ ಪ್ರಮಾಣವು ಕಂಡುಬರುತ್ತದೆ, ಇದರಿಂದಾಗಿ ಇದು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ.

5 /5

ಬೆಳ್ಳುಳ್ಳಿಯು ಪ್ರತಿ ಅಡುಗೆ ಮನೆಯಲ್ಲಿಯೂ ಸುಲಭವಾಗಿ ಸಿಗುವ ಪದಾರ್ಥವಾಗಿದೆ, ಪ್ರತಿದಿನ ಬೆಳ್ಳುಳ್ಳಿ ಸೇವನೆಯಿಂದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು. ಇದರ ಜೊತೆಗೆ ರಕ್ತದೊತ್ತಡ, ರಕ್ತದ ಹರಿವು, ಮಧುಮೇಹ ಎಲ್ಲವೂ ಸಹಜ.