ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಖುಷಿ ತಂದಿದೆ ಎಂದ ಕಾರಜೋಳ

  • Zee Media Bureau
  • Feb 2, 2023, 01:11 AM IST

ನಮೋ ಲೆಕ್ಕಾಚಾರದಿಂದ ರೈತರ ಬಾಳಲ್ಲಿ ಬೆಳಕು. ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಖುಷಿ ತಂದಿದೆ. ಈ ಯೋಜನೆಯನ್ನು ರಾಷ್ಟೀಯ ಯೋಜನೆಯಾಗಿ ಘೋಷಣೆ ಮಾಡಲಾಗಿದೆ. ಇದು ರೈತರ ಬಾಳಿನಲ್ಲಿ ಗುಣಾತ್ಮಕ ಬದಲಾವಣೆ ತರಲು ಪರಿಣಾಮಕಾರಿಯಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ರು.

Trending News