Health tipes:ಸಾಮಾನ್ಯವಾಗಿ ಧೂಳು, ಕಲಬೇರಿಕೆ ಆಹಾರ , ಇಂಜೆಕ್ಷನ್ ಮತ್ತು ಡ್ರಗ್ಸ್ ಈ ಕಾರಣಗಳಿಂದ ಅಲರ್ಜಿ ಸಮಸ್ಯೆ ಉಂಟಾಗುತ್ತದೆ.ಇನ್ನು ಕೆಲವೊಂದು ಬಾರಿ ಮಳೆಗಾಲ, ಬೇಸಿಗೆಯಲ್ಲಿ ಅಲರ್ಜಿ ಕಾಡುತ್ತದೆ.
Health tipes:ಸಾಮಾನ್ಯವಾಗಿ ಧೂಳು, ಕಲಬೇರಿಕೆ ಆಹಾರ , ಇಂಜೆಕ್ಷನ್ ಮತ್ತು ಡ್ರಗ್ಸ್ ಈ ಕಾರಣಗಳಿಂದ ಅಲರ್ಜಿ ಸಮಸ್ಯೆ ಉಂಟಾಗುತ್ತದೆ.ಇನ್ನು ಕೆಲವೊಂದು ಬಾರಿ ಮಳೆಗಾಲ, ಬೇಸಿಗೆಯಲ್ಲಿ ಅಲರ್ಜಿ ಕಾಡುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ತೆಂಗಿನೆಣ್ಣೆಗೆ 2 ಚಮಚ ನಿಂಬೆ ರಸ ಹಾಕಿ ಮಿಶ್ರ ಮಾಡಿ ಹಚ್ಚಿದರೆ ಅಲರ್ಜಿಯಿಂದ ಮೈ ಕೆಂಪಾಗಿದ್ದರೆ ಅದು ಕಡಿಮೆಯಾಗುವುದು.
ಪುದೀನಾ ಎಲೆಯನ್ನು ಪೇಸ್ಟ್ ಮಾಡಿ ಒಂದು ಚಮಚ ಸಕ್ಕರೆ ಜೊತೆ ಕುಡಿಯುದರಿಂದ ಅಲರ್ಜಿ ಸಮಸ್ಯೆ ನಿವಾರಣೆಯಾಗುವುದು.
ಬಾದಾಮಿಯನ್ನು ಪೇಸ್ಟ್ ರೀತಿ ಮಾಡಿ ತುರಿಕೆ ಅಥವಾ ಮೈ ಕಡಿತ ಇದಲ್ಲಿ ತಯಾರಾದ ಬಾದಾಮಿ ಪೇಸ್ಟ್ ಹಚ್ಚುವುದರಿಂದ ಬಹುಷ: ನಿಯಂತ್ರಣಕ್ಕೆ ಬರುತ್ತದೆ.
ಗಂಧವನ್ನು ತೇಯ್ದು ಅದಕ್ಕೆ ಸ್ವಲ್ಪ ನಿಂಬೆ ರಸ ಹಾಕಿ, ತುರಿಕೆ ಕಂಡು ಬರುವ ಜಾಗದಲ್ಲಿ ಹಾಕಿದರೆ ತುರಿಕೆ ಕಡಿಮೆಯಾಗುವುದು.