ಹೊಸಕೋಟೆಯಲ್ಲಿ ಮೂರು ದಿನಗಳ ಕಾಲ ಶಿವರಾತ್ರಿ ಉತ್ಸವ

  • Zee Media Bureau
  • Feb 20, 2023, 02:18 PM IST

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ 3 ದಿನಗಳ ಕಾಲ ಶಿವರಾತ್ರಿ ಉತ್ಸವ ಹಮ್ಮಿಕೊಳ್ಳಲಾಗಿದೆ. ಶಿವರಾತ್ರಿ ಉತ್ಸವ ಹಿನ್ನೆಲೆ ಬೃಹತ್ 68 ಅಡಿ ಎತ್ತರದ ಶಿವಲಿಂಗ ನಿರ್ಮಾಣ ಹಾಗೂ ಅದರ ಒಳಗಡೆ 108 ಜ್ಯೋತಿರ್ಲಿಂಗ ಪ್ರತಿಷ್ಠಾಪಿಸಿ 3 ದಿನಗಳ ಕಾಲ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

Trending News