ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಕಳೆದ 10 ವಾರಗಳಿಂದ ಇಳಿಕೆಯತ್ತ ಮುಖಮಾಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಸೋಮವಾರ ಕೊಂಚ ಏರಿಕೆ ಕಂಡಿತ್ತು. ಮಂಗಳವಾರ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ...
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 68.50 | 62.24 |
ಕೋಲ್ಕತ್ತಾ | 70.64 | 64.01 |
ಮುಂಬೈ | 74.16 | 65.12 |
ಚೆನ್ನೈ | 71.08 | 65.70 |
ಬೆಂಗಳೂರು | 70.74 | 64.28 |
ಹೈದರಾಬಾದ್ | 72.67 | 67.66 |
ತಿರುವನಂತಪುರಂ | 71.68 | 66.98 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ:
https://www.iocl.com/TotalProductList.aspx
https://www.goodreturns.in/diesel-price.html