ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುತ್ತಿರುವ ಕಚ್ಚಾ ತೈಲದ ಬೆಲೆಯಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಕಂಡು ಬಂದಿದ್ದು, ಇಂದೂ ಕೂಡ ಪೆಟ್ರೋಲ್-ಡೀಸೆಲ್ ದರ ಏರಿಕೆ ಕಂಡಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 69.07 | 62.81 |
ಕೋಲ್ಕತ್ತಾ | 70.20 | 64.58 |
ಮುಂಬೈ | 74.72 | 65.73 |
ಚೆನ್ನೈ | 71.67 | 66.31 |
ಬೆಂಗಳೂರು | 71.34 | 64.87 |
ಹೈದರಾಬಾದ್ | 73.27 | 68.28 |
ತಿರುವನಂತಪುರಂ | 72.06 | 67.39 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ:
https://www.iocl.com/TotalProductList.aspx
https://www.goodreturns.in/diesel-price.html