ಬಸವಕಲ್ಯಾಣ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕಾಮಗಾರಿಯ ಬಿಲ್ ಪಾವತಿಗೆ ಗ್ರಾಮ ಪಂಚಾಯತ್ ಅಧಿಕಾರಿ ಲಂಚದ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ : ಈ ಅರಮನೆಯಲ್ಲಿದ್ದ ರಾಣಿಯರಿಗೆಂದೇ ಕಾಯುತ್ತಿದ್ದರು ಬ್ರಿಟಿಷರು; ಇವರನ್ನು ಆ ರೀತಿ ತೃಪ್ತಿಪಡಿಸಲು 20 ನಿಮಿಷ ಬೇಕಿತ್ತಂತೆ…!
ಅಧಿಕಾರಿಗಳ ಲಂಚಕ್ಕೆ ಬೆಸತ್ತ ರೈತನೊಬ್ಬ ಲಂಚದ ಹಣದ ಬದಲಿಗೆ ತನ್ನ 2 ಎತ್ತುಗಳನ್ನೆ ಲಂಚದ ರೂಪದಲ್ಲಿ ನೀಡಲು ತಾಲ್ಲೂಕು ಪಂಚಾಯತ್‌ಗೆ ಆಗಮಿಸಿದ ಪ್ರಸಂಗ ಜರುಗಿದೆ.
ಇದನ್ನೂ ಓದಿ: Bollywood Actress: ಮದುವೆ ಬಳಿಕ ಕುಟುಂಬಕ್ಕಾಗಿ ಸಿನಿರಂಗವನ್ನೇ ತ್ಯಜಿಸಿದ ನಟಿಯರು; ಈಗ ವಿದೇಶದಲ್ಲಿ ಸೆಟಲ್!
ಸುದ್ದಿ ತಿಳಿದ ತಾಪಂ ಎಡಿ ಸಂತೋಷ ಚವ್ಹಾಣ್ ಅವರು ರೈತನಿಗೆ ಭೇಟಿಮಾಡಿ ವಿಷಯದ ಕುರಿತು ಚರ್ಚಿಸಿ ಸ್ಥಳಕ್ಕೆ ಭೇಟಿ ನೀಡಿ ಬಿಲ್ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರೈತನಿಗೆ ಭರವಸೆ ನೀಡಿದ ನಂತರ ರೈತ ಪ್ರಶಾಂತ ಬಿರಾದಾರ ತಮ್ಮ ಎತ್ತುಗಳ ಸಹಿತ ಮನೆಗೆ ವಾಪಾಸ್ ತೆರಳಿದ ಪ್ರಸಂಗ ಜರುಗಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.