ಎಡಿ‌ಜಿ‌ಪಿ ಅಮೃತ್ ಪೌಲ್ ಜಾಮೀನು ಅರ್ಜಿ ವಜಾ

  • Zee Media Bureau
  • Mar 29, 2023, 05:54 PM IST

545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ. ಎಡಿಜಿಪಿ ಅಮೃತ್‌ ಪೌಲ್‌ ಜಾಮೀನು ಅರ್ಜಿ ವಜಾ. ಲೋಕಾಯುಕ್ತ ವಿಶೇಷ ನ್ಯಾಯಾಲಯದಿಂದ ಆದೇಶ. 4ನೇ ಬಾರಿ ಅಮೃತ್‌ ಪೌಲ್‌ ಜಾಮೀನು ಅರ್ಜಿ ವಜಾ.

Trending News