ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆ?

  • Zee Media Bureau
  • Mar 31, 2023, 01:20 PM IST

ಬೊಮ್ಮಾಯಿ ವಿರುದ್ಧ ವಿನಯ್‌ ಕುಲಕರ್ಣಿ ಸ್ಪರ್ಧೆಗೆ ಪ್ಲ್ಯಾನ್ ಮಾಡಲಾಗಿದೆ. ‌ಶಿಗ್ಗಾಂವಿ ಕ್ಷೇತ್ರದಲ್ಲಿ ವಿನಯ್‌ ಕುಲಕರ್ಣಿ ಅಭ್ಯರ್ಥಿ ಆಗುತ್ತಾರೆ ಎಂದು ಹಾವೇರಿಯಲ್ಲಿ ʻಕೈʼ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಹೇಳಿಕೆ ನೀಡಿದ್ದಾರೆ. 

Trending News