ಮಂಡ್ಯದಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್‌ಐ‌ಆರ್

  • Zee Media Bureau
  • Apr 4, 2023, 07:10 PM IST

ಪ್ರಜಾಧ್ವನಿ ಯಾತ್ರೆಯಲ್ಲಿ ದುಡ್ಡು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಡಿ.ಕೆ.ಶಿವಕುಮಾರ್‌ ವಿರುದ್ದ ಎಫ್‌ಐ‌ಆರ್ ದಾಖಲಾಗಿದೆ.. ಚುನಾವಣಾಧಿಕಾರಿಗಳ ದೂರು ಆಧರಿಸಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Trending News