ಪ್ರಯಾಣಿಕರಿಗೆ ಕಂಟಕವಾದ ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ

  • Zee Media Bureau
  • Apr 7, 2023, 05:56 PM IST

ಅದು ದಿನನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುವ ರಾಷ್ಟ್ರೀಯ ಹೆದ್ದಾರಿ. ಆ ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿ ನಾಲ್ಕು ವರ್ಷಗಳೇ ಉರುಳಿದರೂ ಕಾಮಗಾರಿ ಮಾತ್ರ  ಪೂರ್ಣಗೊಂಡಿಲ್ಲ. ಅರ್ಧಂಬರ್ಧ ಕಾಮಗಾರಿ ನಡೆದಿರುವ ಹೆದ್ದಾರಿಯಲ್ಲಿ ತಗ್ಗು, ದಿನ್ನೆ, ಧೂಳಿನ ಮಧ್ಯ ಅನಿವಾರ್ಯವಾಗಿ ವಾಹನಗಳು ಸಂಚಾರ ಮಾಡುವಂತಾಗಿದೆ. ಇದರಿಂದ ಪ್ರಯಾಣಿಕರ ಪಾಲಿಗೆ ನಿತ್ಯ ನರಕಯಾತನೆಯಾಗಿದೆ.

Trending News