ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ 76.89 ಕೋಟಿ ರೂ. ಆಸ್ತಿ ಒಡೆಯರಾಗಿದ್ದಾರೆ. ನಿಖಿಲ್ ಹೆಸರಲಿ 46.81 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು 28 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ.
ಪತ್ನಿ ರೇವತಿ ಹೆಸರಲ್ಲಿ 1.79 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು 28.36 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ನಿಖಿಲ್ ತಮ್ಮ ಪತ್ನಿಗೆ 1 ಕೋಟಿ ರೂ. ಸಾಲ ನೀಡಿದ್ದಾರೆ. ಒಟ್ಟು 38.94 ಕೋಟಿ ರೂ. ಸಾಲ ಇದೆ. ತಂದೆಯಿಂದ 9.18 ಕೋಟಿ ರೂ. ಸಾಲವನ್ನು ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಶೆಟ್ಟರ್ ರಾಜೀನಾಮೆಯಿಂದ ಸಮಸ್ಯೆಯಿಲ್ಲ; ಬಿಜೆಪಿಗೆ ಸಂಪೂರ್ಣ ಬಹುಮತ ಸಿಗಲಿದೆ: ಸಿಎಂ ಬೊಮ್ಮಾಯಿ
ಇನ್ನುಳಿದಂತೆ ನಿಖಿಲ್ 65.45 ಲಕ್ಷ ರೂ. ಮೌಲ್ಯದ ಚಿನ್ನ, 11.08 ಲಕ್ಷ ರೂ. ಮೌಲ್ಯದ 16 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ.
ಪತ್ನಿ ರೇವತಿ ಬಳಿ 36.35 ಲಕ್ಷ ರೂ. ಮೌಲ್ಯದ ಚಿನ್ನ, 11.33 ಲಕ್ಷ ರೂ. ಮೌಲ್ಯದ 12.59 ಕ್ಯಾರೆಟ್ ವಜ್ರ ಮತ್ತು 23.20 ಲಕ್ಷ ರೂ. ಮೌಲ್ಯದ 33 ಕೆಜಿ ಬೆಳ್ಳಿ ಇದೆ.
ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧ ಜಗದೀಶ್ ಶೆಟ್ಟರ್ ಕಿಡಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.