Liver Detoxification: ಯಕೃತ್ತಿನಲ್ಲಿ ಶೇಖರಣೆಗೊಳ್ಳುವ ಕೊಳೆಯು ನಮ್ಮ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ನಾವು ನಮ್ಮ ಯಕೃತ್ತನ್ನು ಆರೋಗ್ಯಕರವಾಗಿರಿಸುವುದು ತುಂಬಾ ಮುಖ್ಯ. ಹೀಗಾಗಿ ಲಿವರ್ ಅನ್ನು ಕಾಲಕಾಲಕ್ಕೆ ನಿರ್ವಿಷಗೊಳಿಸಬೇಕು.ನಮ್ಮ ಯಕೃತ್ತು ಆರೋಗ್ಯಕರವಾಗಿದ್ದರೆ, ನಾವು ಅನೇಕ ರೋಗಗಳ ಹಿಡಿತದಿಂದ ಪಾರಾಗಬಹುದು. ಯಕೃತ್ತನ್ನು ಆರೋಗ್ಯಕರವಾಗಿರಿಸಲು ಯಾವ ಪದಾರ್ಥಗಳನ್ನು ಸೇವಿಸಬೇಕು ತಿಳಿದುಕೊಳ್ಳೋಣ ಬನ್ನಿ,
ಇದನ್ನೂ ಓದಿ-Deadly Disease: ಈ ಒಂದೇ ಒಂದು ಟೆಸ್ಟ್ ಮಾಡಿಸಿ ಹಲವು ಮಾರಣಾಂತಿಕ ಕಾಯಿಲೆಗಳ ಅಪಾಯಗಳಿಂದ ಪಾರಾಗಿ!
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕಿತ್ತಳೆ ಸೇವನೆಯು ಯಕೃತ್ತಿಗೆ ತುಂಬಾ ಪ್ರಯೋಜನಕಾರಿ. ಏಕೆಂದರೆ ಕಿತ್ತಳೆಯಲ್ಲಿ ವಿಟಮಿನ್ ಡಿ ಸಮೃದ್ಧವಾಗಿದೆ, ಆದ್ದರಿಂದ ಇದನ್ನು ಪ್ರತಿದಿನ ಸೇವಿಸಬೇಕು.
ಬೆಳ್ಳುಳ್ಳಿಯಲ್ಲಿ ಸಲ್ಫರ್ ಇದೆ, ಇದು ಯಕೃತ್ತನ್ನು ಆರೋಗ್ಯವಾಗಿಡಲು ಮತ್ತು ಯಕೃತ್ತನ್ನು ನಿರ್ವಿಷಗೊಳಿಸುವ ಕೆಲಸ ಮಾಡುತ್ತದೆ, ಆದ್ದರಿಂದ ಇದನ್ನು ಪ್ರತಿದಿನ ಸೇವಿಸಬೇಕು.
ಪಾಲಕ್, ಸಾಸಿವೆ ಸೊಪ್ಪುಗಳಂತಹ ಹಸಿರು ತರಕಾರಿಗಳನ್ನು ಸೇವಿಸುವುದು ಯಕೃತ್ತಿಗೆ ಪ್ರಯೋಜನಕಾರಿಯಾಗಿದೆ. ಇವುಗಳಲ್ಲಿ ಹಲವಾರು ರೀತಿಯ ಸಂಯುಕ್ತಗಳು ನಿಮ್ಮ ಯಕೃತ್ತನ್ನು ಆರೋಗ್ಯಕರವಾಗಿಡಲು ಕೆಲಸ ಮಾಡುತ್ತವೆ.
ಸೇಬು ಸೇವನೆಯು ಯಕೃತ್ತಿಗೆ ಪ್ರಯೋಜನಕಾರಿಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ನಿಮ್ಮ ಯಕೃತ್ತನ್ನು ನಿರ್ವಿಷಗೊಳಿಸಲು ನೀವು ಬಯಸುತ್ತಿದ್ದರೆ, ನೀವು ಪ್ರತಿದಿನ ಸೇಬನ್ನು ಸೇವಿಸಬಹುದು.
ಗ್ರೀನ್ ಟೀ ನಮ್ಮ ಯಕೃತ್ತಿನ ಆರೋಗ್ಯ ಕಾಪಾಡುವ ಕೆಲಸ ಮಾಡುತ್ತದೆ. ಇದು ಯಕೃತ್ತನ್ನು ನಿರ್ವಿಷಗೊಳಿಸಲು ಕೆಲಸ ಮಾಡುತ್ತದೆ ಹೀಗಾಗಿ ಹಸಿರು ಚಹಾವನ್ನು ಪ್ರತಿದಿನ ಸೇವಿಸಬಹುದು. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)