ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಸಹೋದರಿ ಮನೆ ಮೇಲೆ ಐಟಿ ದಾಳಿ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಅವರ ಸಹೋದರಿ ಎಸ್.ಎಂ ಸುನಿತಾ ಮೇಲೆ ಆದಾಯ ತೆರಿಗೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಸುಮಾರು ಎಂಟು ಅಧಿಕಾರಿಗಳು ದಾಳಿ ನಡೆಸಿ ಮನೆಯನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

Written by - Zee Kannada News Desk | Last Updated : May 7, 2023, 04:13 PM IST
  • ಕೋರಮಂಗಲದ ಫಸ್ಟ್ ಬ್ಲಾಕ್ ನಲ್ಲಿರುವ ಅವರ ಬಾಗ್ಮನೆ ಎನ್ನುವ ನಿವಾಸ ಮತ್ತು ಬಿಲ್ಡರ್ ಕಚೇರಿ ಮಳೆ ದಾಳಿ ನಡೆಸಿದ್ದಾರೆ
  • ಇದರ ಜೊತೆಗೆ ಟ್ರಾನ್ ಇನ್ಸೈನಿಯಾ ಅಪಾರ್ಟ್ಮೆಂಟ್ ಮೇಲೆಯೂ ದಾಳಿ ನಡೆಸಿದ್ದಾರೆ ಎನ್ನಲಾಗಿದೆ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಸಹೋದರಿ ಮನೆ ಮೇಲೆ ಐಟಿ ದಾಳಿ  title=

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಅವರ ಸಹೋದರಿ ಎಸ್.ಎಂ ಸುನಿತಾ ಮನೆ ಮೇಲೆ ಆದಾಯ ತೆರಿಗೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಸುಮಾರು ಎಂಟು ಅಧಿಕಾರಿಗಳು ದಾಳಿ ನಡೆಸಿ ಮನೆಯನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಖರ್ಗೆ ಕುಟುಂಬವನ್ನು ಏಕೆ ಸಾಯಿಸಬೇಕು ಎನ್ನುವುದಕ್ಕೆ ಬಿಜೆಪಿಗರು ಉತ್ತರಿಸಬೇಕು: ಪ್ರಿಯಾಂಕ್ ಖರ್ಗೆ

ಕೋರಮಂಗಲದ ಫಸ್ಟ್ ಬ್ಲಾಕ್ ನಲ್ಲಿರುವ ಅವರ ಬಾಗ್ಮನೆ ಎನ್ನುವ ನಿವಾಸ ಮತ್ತು ಬಿಲ್ಡರ್ ಕಚೇರಿ ಮಳೆ ದಾಳಿ ನಡೆಸಿದ್ದಾರೆ. ಇದರ ಜೊತೆಗೆ  ಟ್ರಾನ್ ಇನ್ಸೈನಿಯಾ ಅಪಾರ್ಟ್ಮೆಂಟ್ ಮೇಲೆಯೂ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಕಳೆದ ಎರಡು ದಿನಗಳಿಂದ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News