Karnataka Election 2023: ಕೊಪ್ಪಳ ಜಿಲ್ಲೆಯ ಹಾಬಲಕಟ್ಟಿಯಲ್ಲಿ ಶಾಂತಿಯುತ ಮತದಾನ

Karnataka Assembly Election 2023: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹಾಬಲಕಟ್ಟಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ 7 ಗಂಟೆಯಿಂದಲೇ ಶಾಂತಿಯುತವಾಗಿ ಮತದಾನ ನಡೆದಿದೆ.

Karnataka Assembly Election 2023: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹಾಬಲಕಟ್ಟಿ ಗ್ರಾಮದಲ್ಲಿ ಬುಧವಾರ ಶಾಂತಿಯುತವಾಗಿ ಮತದಾನ ನಡೆದಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬಂದು ತಮ್ಮ ಹಕ್ಕು ಚಲಾಯಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಾಬಲಕಟ್ಟಿ ಗ್ರಾಮದಲ್ಲಿ ಬುಧವಾರ ಶಾಂತಿಯುತವಾಗಿ ಮತದಾನ ನಡೆಯಿತು. ಮತದಾನ ಮಾಡಲು ಗ್ರಾಮಸ್ಥರಿಗೆ ಆಶಾ ಕಾರ್ಯಕರ್ತೆಯರು ಮತ್ತು ಚುನಾವಣಾಧಿಕಾರಿಗಳು ಸಹಾಯ ಮಾಡಿದರು.

2 /5

ಹಾಬಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಗ್ರಾಮಸ್ಥರು ತಮ್ಮ ಹಕ್ಕು ಚಲಾಯಿಸಿದರು. ಯುವಕರು, ಮಹಿಳೆಯರು ಮತ್ತು ವೃದ್ಧರು ಮತಗಟ್ಟೆಗೆ ಬಂದು ಮತದಾನ ಮಾಡಿದರು.

3 /5

ಹಾಬಲಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮತದಾರರಿಗೆ ಗುರುತಿನ ಚೀಟಿ, ಮತಗಟ್ಟೆ ಸಂಖ್ಯೆ ಮತ್ತು ಮತದಾರರ ಪಟ್ಟಿಯಲ್ಲಿನ ಹೆಸರು ಮುಂತಾದ ಮಾಹಿತಿಯನ್ನು ಆಶಾ ಕಾರ್ಯಕರ್ತೆಯರು ಮತ್ತು ಚುನಾವಣಾಧಿಕಾರಿಗಳು ನೀಡಿದರು.

4 /5

ಹಾಬಲಕಟ್ಟಿ ಗ್ರಾಮದಲ್ಲಿ ಒಟ್ಟು 2 ವಾರ್ಡ್‍ಗಳಿದ್ದು, 2 ಮತಗಟ್ಟೆಗಳಲ್ಲಿ ಮತದಾನ ನಡೆಯಿತು. ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

5 /5

ವೃದ್ಧರು ಕೂಡ ಯುವಕರನ್ನು ನಾಚಿಸುವಂತೆ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದು ಗಮನ ಸೆಳೆಯಿತು.