Virat Kohli: ಒಬ್ಬರಲ್ಲ, ಇಬ್ಬರಲ್ಲ.. ಅನುಷ್ಕಾ ಜೊತೆ ಮದುವೆಗೂ ಮುನ್ನ ಕೊಹ್ಲಿ ಈ 6 ಹುಡುಗಿಯರ ಜೊತೆ ಡೇಟಿಂಗ್ ಮಾಡಿದ್ರು!

6 girls that Virat Kohli dated: ವಿರಾಟ್ ಕೊಹ್ಲಿ ಭಾರತ ಕಂಡ ಮಹಾನ್ ಆಟಗಾರರಲ್ಲಿ ಒಬ್ಬರು ಎನ್ನಬಹುದು. ಐಪಿಎಲ್ 2023ರ ಸೀಸನ್’ನಲ್ಲಿ  ಅದ್ಭುತ ಬ್ಯಾಟಿಂಗ್ ಮಾಡಿದ್ದ ಕೊಹ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಬಾರಿಸಿದ್ದಾರೆ. ಈ ಮೂಲಕ ವಿಶ್ವದಾಖಲೆ ಬರೆದಿದ್ದು, 4 ವರ್ಷಗಳ ಬಳಿಕ ಐಪಿಎಲ್’​ನಲ್ಲಿ ಶತಕದ ಬರವನ್ನು ನೀಗಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ವಿರಾಟ್ ಕೊಹ್ಲಿ ಡಿಸೆಂಬರ್ 11, 2017ರಂದು ಬಾಲಿವುಡ್​ ನಟಿ ಅನುಷ್ಕಾ ಶರ್ಮಾ ಅವರೊಂದಿಗೆ ವಿವಾಹವಾದರು. ಈ ಜೋಡಿಗೆ ಮುದ್ದಾದ ಮಗಳಿದ್ದಾಳೆ. ಆದರೆ ಅನುಷ್ಕಾಗೂ ಮೊದಲು ವಿರಾಟ್ ಆರು ಮಂದಿ ಜೊತೆ ಡೇಟಿಂಗ್ ಮಾಡಿದ್ದರು ಎಂದು ಹೇಳಲಾಗುತ್ತಿದೆ.

2 /7

ವಿರಾಟ್ ಕೊಹ್ಲಿ ಮೊದಲು ಮಿಸ್ ಇಂಡಿಯಾ ಸಾರಾ ಜೇನ್ ಡಯಾಸ್‌ ಅವರೊಂದಿಗೆ ಡೇಟ್ ಮಾಡಿದ್ದರು ಎಂದು ಊಹಾಪೋಹಗಳು ಹರಿದಾಡಿದ್ದವು. ಸಾರಾ ಮಸ್ಕತ್ ಮೂಲದವರಾಗಿದ್ದಾರೆ.

3 /7

ಈ ಬಳಿಕ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಜೊತೆ ವಿರಾಟ್ ಹೆಸರು ತಳುಕು ಹಾಕಿತ್ತು. 2012ರಲ್ಲಿ ಮೊಬೈಲ್ ಜಾಹೀರಾತಿನಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡಿದ್ದರು.

4 /7

2011ರ ಐಪಿಎಲ್‌ ಸಮಯದಲ್ಲಿ ಕನ್ನಡದ ನಟಿ ಸಂಜನಾ ಗಲ್ರಾನಿ ಜೊತೆಗೆ ವಿರಾಟ್ ಹೆಸರು ಕೇಳಿಬಂದಿತ್ತು.

5 /7

2012-2014 ಸಂದರ್ಭದಲ್ಲಿ ಬ್ರೆಜಿಲಿಯನ್ ನಟಿ ಇಜಾಬೆಲ್ ಲೆಟ್ ಜೊತೆ ವಿರಾಟ್ ಕೊಹ್ಲಿ ಡೇಟಿಂಗ್ ಮಾಡಿದ್ದರು. ಈ ಬಗ್ಗೆ ಸಂದರ್ಶನವೊಂದರಲ್ಲಿ ಇಜಾಬೆಲ್ ಒಪ್ಪಿಕೊಂಡಿದ್ದರು.

6 /7

ಇನ್ನೊಬ್ಬರು ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೇಹ್. 2013ರಲ್ಲಿ ವಿರಾಟ್ ಕೊಹ್ಲಿ ಅವರ ಕ್ರೀಡಾ ಮ್ಯಾನೇಜರ್ ಆಗಿ ರಿತಿಕಾ ಕೆಲಸ ಮಾಡಿದ್ದರು. ಆ ಸಂದರ್ಭದಲ್ಲಿ ಇವರಿಬ್ಬರ ಹೆಸರು ತಳುಕು ಹಾಕಿತ್ತು. ಆದರೆ 2015ರಲ್ಲಿ ರಿತಿಕಾ ರೋಹಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

7 /7

ನಟಿ ಸಾಕ್ಷಿ ಅಗರ್​ವಾಲ್​ ಜೊತೆಗೂ ವಿರಾಟ್ ಕೊಹ್ಲಿ ಹೆಸರು ಕೇಳಿಬಂದಿತ್ತು. ಆದರೆ ಈ ಸಂಬಂಧ ಹೆಚ್ಚು ದಿನ ಉಳಿಯಲ್ಲಿಲ್ಲ. ಬಳಿಕ ಅನುಷ್ಕಾ ಜೊತೆ ಪ್ರೀತಿಯಲ್ಲಿ ಬಿದ್ದ ವಿರಾಟ್ ಅವರನ್ನೇ ವಿವಾಹವಾಗಿ ಸುಖಜೀವನ ನಡೆಸುತ್ತಿದ್ದಾರೆ.