ತಂದೆಯ ಸರಳತೆಯ ಹಾದಿಯಲ್ಲಿ ಮಗ ದರ್ಶನ್ ಪುಟ್ಟಣ್ಣಯ್ಯ!

                                    

MLA Darshan Puttannaiah: ಇಂದಿನಿಂದ ಕರ್ನಾಟಕ ನೂತನ ಸರ್ಕಾರದ ಮೊದಲ ದಿನದ ಅಧಿವೇಶನ ಆರಂಭವಾಗಲಿದೆ. ಹೊಸದಾಗಿ ಮೇಲುಕೋಟೆ ಶಾಸಕರಾಗಿ ಆಯ್ಕೆಯಾಗಿರುವ ದರ್ಶನ್ ಪುಟ್ಟಣ್ಣಯ್ಯ ಮೊದಲ ದಿನ ಅಧಿವೇಶನಕ್ಕೆ ರೈಲಿನಲ್ಲಿ ಪ್ರಯಾಣಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ದರ್ಶನ್ ಪುಟ್ಟಣ್ಣಯ್ಯ ತಂದೆಯಂತೆಯೇ ಸರಳತೆಯ ಹಾದಿಯಲ್ಲಿ ಸಾಗಿದ್ದಾರೆ.

2 /5

ಇಂದಿನಿಂದ ನೂತನ ಸರ್ಕಾರದ ಮೊದಲ ಅಧಿವೇಶನ ಆರಂಭವಾಗಲಿದ್ದು,  ಹೊಸದಾಗಿ ಮೇಲುಕೋಟೆ ಶಾಸಕರಾಗಿ ಆಯ್ಕೆಯಾಗಿರುವ ದರ್ಶನ್ ಪುಟ್ಟಣ್ಣಯ್ಯ ಮೊದಲ ದಿನ ಅಧಿವೇಶನಕ್ಕೆ ರೈಲಿನಲ್ಲಿ ಪ್ರಯಾಣಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

3 /5

ಮೊದಲ ದಿನ ಅಧಿವೇಶನಕ್ಕೆ ಜನಸಾಮಾನ್ಯರಂತೆ ರೈಲಿನಲ್ಲಿ ಪ್ರಯಾಣಿಸಿದ ದರ್ಶನ್ ಪುಟ್ಟಣ್ಣಯ್ಯ, ಪಾಂಡವಪುರ ರೈಲ್ವೆ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣಿಸಿದರು.   

4 /5

ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ದರ್ಶನ್ ಪುಟ್ಟಣ್ಣಯ್ಯ ಇಂದು ಬೆಳಿಗ್ಗೆ ಚಾಮುಂಡಿ ಎಕ್ಸ್ಪ್ರೆಸ್ ರೈಲಿನಲ್ಲಿ ಸಾಮಾನ್ಯ ಬೋಗಿಯಲ್ಲಿ ಪ್ರಯಾಣಿಸಿದರು. 

5 /5

ಶಾಸಕನೆಂಬ ಹಮ್ಮು ಬಿಮ್ಮು ಬಿಟ್ಟು ಜನ ಸಾಮಾನ್ಯರ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಸರಳತೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.