ಕೃವಿವಿ ತಾತ್ಕಾಲಿಕ ಪ್ರಾಧ್ಯಾಪಕ ಹುದ್ದೆಗೆ ನೇರ ಸಂದರ್ಶನ

ಕೃಷಿ ವಿಶ್ವವಿದ್ಯಾಲಯದ ಕೃಷಿ ಅರ್ಥಶಾಸ್ತ್ರ ವಿಭಾಗದಲಿ ಎಂಎಸ್ಸಿ ಪದವಿ ಪಡೆದಿರುವ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ನೇರ ಸಂದರ್ಶನ ಕರೆಯಲಾಗಿದೆ.

Written by - Zee Kannada News Desk | Last Updated : May 23, 2023, 05:37 PM IST
  • ಸಂದರ್ಶನಕ್ಕೆ ಡೀನ್ (ಕೃಷಿ) ಕಛೇರಿಯಲ್ಲಿ ಹಾಜರಿರಬೇಕೆಂದು ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃವಿವಿ ತಾತ್ಕಾಲಿಕ ಪ್ರಾಧ್ಯಾಪಕ ಹುದ್ದೆಗೆ ನೇರ ಸಂದರ್ಶನ title=
file photo

ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಕೃಷಿ ಅರ್ಥಶಾಸ್ತ್ರ ವಿಭಾಗದಲಿ ಎಂಎಸ್ಸಿ ಪದವಿ ಪಡೆದಿರುವ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ನೇರ ಸಂದರ್ಶನ ಕರೆಯಲಾಗಿದೆ.

ಇದನ್ನೂ ಓದಿ: ಮಳೆಗೆ ಕಬ್ಬನ್‌ ಪಾರ್ಕ್‌ನಲ್ಲಿ ಅವಾಂತರ ಬುಡ ಸಮೇತ ಕಿತ್ತು ಬಿದ್ದ ಅಪರೂಪದ ಮರಗಳು

ನೇಮಕಾತಿ ಬಯಸುವ ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಭಂದಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜೂನ್ 2 ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನಕ್ಕೆ ಡೀನ್ (ಕೃಷಿ) ಕಛೇರಿಯಲ್ಲಿ ಹಾಜರಿರಬೇಕೆಂದು ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News