Surya Budha Yuti: ಈ ರಾಶಿಯವರಿಗೆ ಬಂಪರ್ ಲಾಭ

  1.                                       

Surya Budha Yuti: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸಂಯೋಗದಿಂದ ಅದರ ಶುಭ-ಅಶುಭ ಪರಿಣಾಮಗಳು ದ್ವಾದಶ ರಾಶಿಯವರ ಮೇಲೆ ಕಂಡು ಬರುತ್ತದೆ. ಇದೀಗ ಶೀಘ್ರದಲ್ಲೇ ಸೂರ್ಯ ಬುಧ ಸಂಯೋಗಗೊಳ್ಳಲಿದ್ದು ಅದರ ಪರಿಣಾಮದಿಂದ ಕೆಲವು ರಾಶಿಯವರಿಗೆ ಬಂಪರ್ ಪ್ರಯೋಜನವಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಮೇ 15ರಂದು ಗ್ರಹಗಳ ರಾಜ ಸೂರ್ಯ ರಾಶಿಪರಿವರ್ತನೆ ಮಾಡಿದ್ದಾನೆ. ಜೂನ್ 7 ರಂದು ಇದೇ ರಾಶಿಗೆ ಗ್ರಹಗಳ ರಾಜಕುಮಾರನಾದ ಬುಧ ಕೂಡ ಪ್ರವೇಶಿಸಲಿದ್ದಾನೆ. ಒಂದೇ ರಾಶಿಯಲ್ಲಿ ಸೂರ್ಯ ಬುಧ ಸಂಯೋಜನೆಗೊಂಡಾಗ ಶುಭಕರ ಬುಧಾದಿತ್ಯ ಯೋಗ ನಿರ್ಮಾಣಗೊಳ್ಳುತ್ತದೆ. ಅತ್ಯಂತ ಶಕ್ತಿಯುತವಾದ ಬುಧಾದಿತ್ಯ ಯೋಗವು ಕೆಲವು ರಾಶಿಯವರಿಗೆ ಹಣದ ಹೊಳೆಯನ್ನೇ ಹರಿಸಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ... 

2 /4

ಬುಧಾದಿತ್ಯ ಯೋಗವು ವೃಷಭ ರಾಶಿಯವರರ ಜೀವನದ್ಲಲಿ ಧನಾತ್ಮಕ ಬದಲಾವಣೆಗಳನ್ನು ತರಲಿದೆ. ಇದು ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಕೆಲವು ಒಳ್ಳೆಯ ಫಲಗಳನ್ನು ನೀಡಲಿದೆ. ಜೊತೆಗೆ ಹಣಕಾಸಿನ ಸ್ಥಿತಿಯೂ ಉತ್ತಮಗೊಳ್ಳಲಿದೆ. 

3 /4

ಬುಧಾದಿತ್ಯ ಯೋಗವು ಕರ್ಕಾಟಕ ರಾಶಿಯವರ ಜೀವನದಲ್ಲಿಯೂ ಕೂಡ ಒಳ್ಳೆಯ ಬದಲಾವಣೆಗಳನ್ನು ತರಲಿದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿದ್ದು ನಿಮ್ಮ ಆರ್ಥಿಕ ಸಮಸ್ಯೆಗಳು ಬಗೆಹರಿಯಲಿವೆ. 

4 /4

ಬುಧಾದಿತ್ಯ ಯೋಗವು ಸಿಂಹ ರಾಶಿಯವರ ಜೀವನದಲ್ಲಿ ಶುಭ ಫಲಗಳನ್ನು ತರಲಿದೆ. ಈ ಸಮಯದಲ್ಲಿ ಸಿಂಹ ರಾಶಿಯವರು ವೃತ್ತಿ ರಂಗದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸುವ ಸಾಧ್ಯತೆ ಇದೇ. ಮಾತ್ರವಲ್ಲ, ಹಣಕಾಸಿನ ಸ್ಥಿತಿ ಬಲಗೊಳ್ಳಲಿದ್ದು ಸುಖ-ಸಂತೋಷದ ಜೀವನವನ್ನು ಅನುಭವಿಸುವಿರಿ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.