Karnataka Cabinet: 24 ನೂತನ ಸಚಿವರ ಪಟ್ಟಿ ಬಿಡುಗಡೆ..! ಯಾರಿಗೆಲ್ಲಾ ಸಿಕ್ಕಿದೆ ಸಚಿವ ಸ್ಥಾನ?

ನೂತನ ಸಚಿವ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ ಎನ್ನುವ ಕುತೂಹಲದ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೌದು, ಹೈಕಮಾಂಡ್ 24 ಸಚಿವರ ಪಟ್ಟಿಗೆ ಸಮ್ಮತಿ ನೀಡಿರುವ ಬೆನ್ನಲ್ಲೇ ಈಗ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.

Written by - Manjunath N | Last Updated : May 26, 2023, 10:28 PM IST
  • ಹೈಕಮಾಂಡ್ ನಿಂದ ಒಪ್ಪಿಗೆ ದೊರೆತಿರುವ 24 ಸಚಿವರ ಪಟ್ಟಿಗೆ ಈಗ ಅಧಿಕೃತವಾಗಿ ಬಿಡುಗಡೆಯಾಗಿದೆ.
  • ಈಗಾಗಲೇ ಪೂರ್ಣ ಪ್ರಮಾಣದ ಸಚಿವರ ಪಟ್ಟಿಯನ್ನು ಮುಖ್ಯಮಂತ್ರಿ ಕಚೇರಿಯಿಂದ ರಾಜಭವನಕ್ಕೆ ಭವನಕ್ಕೆ ರವಾನಿಸಲಾಗಿದೆ.
Karnataka Cabinet: 24 ನೂತನ ಸಚಿವರ ಪಟ್ಟಿ ಬಿಡುಗಡೆ..! ಯಾರಿಗೆಲ್ಲಾ ಸಿಕ್ಕಿದೆ ಸಚಿವ ಸ್ಥಾನ? title=
file photo

ಬೆಂಗಳೂರು: ನೂತನ ಸಚಿವ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ ಎನ್ನುವ ಕುತೂಹಲದ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೌದು, ಹೈಕಮಾಂಡ್ 24 ಸಚಿವರ ಪಟ್ಟಿಗೆ ಸಮ್ಮತಿ ನೀಡಿರುವ ಬೆನ್ನಲ್ಲೇ ಈಗ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.

ನಾಳೆ ದಿನ ನೂತನ ಸಚಿವರು ರಾಜ್ಯಪಾಲರ ಸಮ್ಮುಖದಲ್ಲಿ ಪ್ರಮಾಣವಚನ ಸಲ್ಲಿಸುವುದರಿಂದಾಗಿ ಈಗಾಗಲೇ ಪೂರ್ಣ ಪ್ರಮಾಣದ ಸಚಿವರ ಪಟ್ಟಿಯನ್ನು ಮುಖ್ಯಮಂತ್ರಿ ಕಚೇರಿಯಿಂದ ರಾಜಭವನಕ್ಕೆ ಭವನಕ್ಕೆ ರವಾನಿಸಲಾಗಿದೆ.

ಇದನ್ನೂ ಓದಿ: Actor Found Dead: ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟನ ಮೃತದೇಹ ಪತ್ತೆ..!

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಮುಖಂಡರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಜೊತೆಗೆ ಸಚಿವ ಸಂಪುಟದ ಘೋಷಣೆ ವಿಚಾರವಾಗಿ ಚರ್ಚೆ ನಡೆಸಿದ್ದರು.ಈಗ ಉಭಯ ನಾಯಕರ ಸಮ್ಮತಿಯೊಂದಿಗೆ ಪಕ್ಷದ ಹೈಕಮಾಂಡ್ ನೂತನ ಸಚಿವ ಸಂಪುಟಕ್ಕೆ ಒಪ್ಪಿಗೆ ನೀಡಿರುವ ಬೆನ್ನಲ್ಲೇ ಈಗ ಮುಖ್ಯಮಂತ್ರಿ ಕಚೇರಿ ರಾಜ್ಯ ಭವನಕ್ಕೆ ಸಚಿವರ ಪಟ್ಟಿಯನ್ನು ಕಳುಹಿಸಿದೆ.No description available.

ನೂತನವಾಗಿ ಪ್ರಮಾಣವಚನ ಸ್ವೀಕರಿಸಲಿರುವ 24 ಸಚಿವರ ಪಟ್ಟಿ ಇಲ್ಲಿದೆ:

ಎಚ್ ಕೆ ಪಾಟೀಲ್

ಕೃಷ್ಣೆ ಬೈರೇಗೌಡ

ಚೆಲುವ ನಾರಾಯಣ ಸ್ವಾಮಿ

ಕೆ ವೆಂಕಟೇಶ್

ಡಾ ಎಚ್ ಸಿ ಮಹದೇವಪ್ಪ

ಈಶ್ವರ್ ಖಂಡ್ರೆ

ಎನ್ ರಾಜಣ್ಣ

ದಿನೇಶ್ ಗುಂಡೂರಾವ್

ಶರಣಪುರ ದರ್ಶನಾಪುರ್

ಶಿವಾನಂದ ಪಾಟೀಲ್

ತಿಮ್ಮಾಪುರ

ಎಸ್ ಎಸ್ ಮಲ್ಲಿಕಾರ್ಜುನ

ಶಿವರಾಜ ತಂಗಡಗಿ

ಶರಣಪ್ರಕಾಶ್ ರುದ್ರಪ್ಪ ಪಾಟೀಲ್

ಮಾಂಕಾಲ ವೈದ್ಯ

ಲಕ್ಷ್ಮಿ ಹೆಬ್ಬಾಳ್ಕರ್

ರಹೀಮ್ ಖಾನ್

ಡಿ ಸುಧಾಕರ್

ಸಂತೋಷ್ ಲಾಡ್

ಬೋಸರಾಜು

ಭೈರತಿ ಸುರೇಶ್

ಮಧು ಬಂಗಾರಪ್ಪ

ಎಂ ಸಿ ಸುಧಾಕರ್

ಬಿ ನಾಗೇಂದ್ರ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News