ಬೆಂಗಳೂರು: ಗ್ಯಾರಂಟಿ ವಿಚಾರವಾಗಿ ಕರೆದ ಸಂಪುಟದ ಸಭೆಯಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ಸಂಪುಟದ ಸಭೆಯಲ್ಲಿ ಒಪ್ಪಿಗೆ ನೀಡಿದೆ.
ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ಸರಣಿ ಟ್ವೀಟ್ ಮೂಲಕ ಬಿಜೆಪಿಯನ್ನು ಲೇವಡಿ ಮಾಡಿದೆ. "ನಳಿನ್ ಅವರೇ ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ! ಬೊಮ್ಮಾಯಿ ಅವರೇ, ನಿಮ್ಮ ಮನೆಗೂ ಫ್ರೀ! ಶೋಭಾ ಕರಂದ್ಲಾಜೆ ಅವರೇ, ನಿಮಗೂ ಪ್ರಯಾಣ ಫ್ರೀ! ಸಿಟಿ ರವಿ ಅವರೇ,ನಿಮ್ಮ ಮನೆಯವರಿಗೂ ₹2000 ಫ್ರೀ! ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)! ಎಂದು ಅದು ವ್ಯಂಗ್ಯವಾಡಿದೆ.
,@nalinkateel ಅವರೇ,
ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!@BSBommai ಅವರೇ, ನಿಮ್ಮ ಮನೆಗೂ ಫ್ರೀ!@ShobhaBJP ಅವರೇ, ನಿಮಗೂ ಪ್ರಯಾಣ ಫ್ರೀ!@CTRavi_BJP ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ!ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)!
ಇದು ನಮ್ಮ ಗ್ಯಾರಂಟಿ.
— Karnataka Congress (@INCKarnataka) June 2, 2023
ಇದು ನಮ್ಮ ಗ್ಯಾರಂಟಿ.ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು.ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ.ಇದು ನಮ್ಮ ಬದ್ಧತೆ," ಎಂದು ಕಾಂಗ್ರೆಸ್ ಹೇಳಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.