Cardamom Tea: ಪ್ರತಿಯೊಬ್ಬರೂ ಚಹಾ ಕುಡಿಯಲು ಇಷ್ಟಪಡುತ್ತಾರೆ. ಹೆಚ್ಚಿನ ಜನರು ತಮ್ಮನ್ನು ರಿಫ್ರೆಶ್ ಆಗಿಸಲು ಚಹಾವನ್ನು ಸಹ ಕುಡಿಯುತ್ತಾರೆ. ಆದರೆ ಚಹಾಕ್ಕೆ ಈ ಒಂದು ವಸ್ತವನ್ನು ಸೇರಿಸಿ ಕುಡಿಯುವುದರಿಂದ ಅದರ ರುಚಿ ಹೆಚ್ಚುತ್ತದೆ ಮತ್ತು ಅದರ ಪ್ರಯೋಜನವೂ ಹೆಚ್ಚಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಾಯಿಯ ದುರ್ವಾಸನೆ ದೂರವಾಗುತ್ತದೆ. ಬಾಯಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ದೂರವಾಗುತ್ತದೆ.
ಏಲಕ್ಕಿ ಚಹಾದಲ್ಲಿ ವಿಟಮಿನ್ ಸಿ ಇರುವ ಕಾರನ, ಇದನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ.
ಏಲಕ್ಕಿ ಚಹಾವನ್ನು ಕುಡಿಯುವುದರಿಂದ ಗಂಟಲಿನ ನೋವನ್ನು ನಿವಾರಿಸುತ್ತದೆ. ಆಂಟಿಬ್ಯಾಕ್ಟೀರಿಯಲ್ ಗುಣಲಕ್ಷಣಗಳನ್ನು ಹೊಂದಿರುವ ಕಾರಣ ಗಂಟಲಿನ ಸೋಂಕನ್ನು ತೆಗೆದುಹಾಕುತ್ತದೆ.
ಏಲಕ್ಕಿ ಚಹಾವನ್ನು ಕುಡಿಯುವುದರಿಂದ ಹೃದಯವನ್ನು ಆರೋಗ್ಯಕರವಾಗಿರಿಸಬಹುದು. ದೇಹದ ರಕ್ತ ಪರಿಚಲನೆ ಕೂಡ ಉತ್ತಮವಾಗಿರುತ್ತದೆ.
ಏಲಕ್ಕಿ ಚಹಾವನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯು ಬಲವಾಗಿರುತ್ತದೆ. ಮಲಬದ್ಧತೆ, ಅಸಿಡಿಟಿ ಸಮಸ್ಯೆಯನ್ನು ನಿವಾರಿಸುತ್ತದೆ.