ಬರೆದಷ್ಟೂ ಸಾಲದೆನ್ನುವ ಅಂದಕೆ ಏನೆಂದು ಉಪಮಿಸಲಿ ನಾನು..ಮೇಘಾ ಶೇಟ್ಟಿ ಗ್ಲಾಮರಸ್‌ ಲುಕ್‌

Megha Shetty : ಜೊತೆಜೊತೆಯಲಿ ಸೀರಿಯಲ್‌ ಮೂಲಕ ಮನೆಮಾತಾಗಿರುವ ಮೇಘಾ ಶೆಟ್ಟಿ ಅವರು ಸೋಷಿಯಲ್‌ ಮಿಡಿಯಾದಲ್ಲಿ ಯಾವಾಗಲೂ ಸಕ್ರಿಯವಾಗಿರುತ್ತಾರೆ. ಇವರು ಇದೀಗ ಗ್ಲಾಮರಸ್‌ ಪೋಟೋಗಳನ್ನು ಶೇರ್‌ ಮಾಡಿದ್ದಾರೆ. 
 

1 /5

ಮೇಘಾ ಶೆಟ್ಟಿ ಕನ್ನಡ ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟಿ  

2 /5

ಇವರು ಜೊತೆ ಜೊತೆಯಲಿ ಸೀರಿಯಲ್‌ ಮೂಲಕ ಮನೆಮಾತಾಗಿದ್ದಾರೆ  

3 /5

ಇದೀಗ ನಟಿ ಬೆಳ್ಳಿತೆರೆಗೂ ಪಾದಾರ್ಪಣೆ ಮಾಡಿದ್ದಾರೆ  

4 /5

ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟನೆಯ ತ್ರಿಬಲ್‌ ರೈಡಿಂಗ್‌ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ  

5 /5

ಡಾರ್ಲಿಂಗ್‌ ಕೃಷ್ಣ ಅವರ ಜೊತೆ ದಿಲ್‌ ಪಸಂದ್‌ ಸಿನಿಮಾದಲ್ಲಿ ನಟಿಸಿದ್ದಾರೆ.