ಬೆಂಗಳೂರು: ಪ್ರೇಯಸಿ ಮನೆಯಲ್ಲಿ ಇರುವಾಗ ರೆಡ್ ಹ್ಯಾಂಡ್ ಆಗಿ ಗಂಡನನ್ನು ಪತ್ನಿ ಸೆರೆ ಹಿಡಿದಿರುವ ಘಟನೆ ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಎರಡು ವರ್ಷಗಳಿಂದ ದಂಪತಿಗಳಿಬ್ಬರು ಮದುವೆಯಾಗಿದ್ದರೂ ಸಹ ಗಂಡ ಇನ್ನೋರ್ವಳ ಮೇಲೆ ವ್ಯಾಮೋಹ ಹೊಂದಿದ್ದ ಎನ್ನಲಾಗಿದೆ. ಈತನ ಪ್ರೇಯಸಿಗೆ ಮದುವೆಯಾಗಿ ಸುಮಾರು 15 ವರ್ಷಗಳಾಗಿವೆ, ಆದರೆ ಆಕೆಯ ಪತಿ ತೀರಿಕೊಂಡಿದ್ದಾನೆ, ಇದರಿಂದಾಗಿ ಇಬ್ಬರ ನಡುವೆ ಅನೈತಿಕ ಸಂಬಂಧ ಉಂಟಾಗಿತ್ತು,ಆದರೆ ಇದುವರೆಗೂ ಸಹ ಪತ್ನಿಗೆ ಈ ವಿಷಯ ತಿಳಿದಿರಲಿಲ್ಲ, ಆದರೆ ನಿನ್ನೆ ಗಂಡ ಪ್ರೇಯಸಿಯ ಮನೆಯಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿರುವ ಹಿನ್ನೆಲೆಯಲ್ಲಿ ತನ್ನ ಕೆಲ ಸಂಬಂಧಿಕರ ಜೊತೆ ರೆಡ್ ಹ್ಯಾಂಡ್ ಆಗಿ ಗಂಡನನ್ನು ಪತ್ನಿ ಹಿಡಿದಿದ್ದಾಳೆ.
ಇದನ್ನೂ ಓದಿ: Job Alert: ನವೋದಯ ವಿದ್ಯಾಲಯದಲ್ಲಿ 7500 ಬೋಧಕ & ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದೇ ವೇಳೆ ಆಕೆಯ ಸಂಬಂಧಿಕರು ಗಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.ಪತ್ನಿ ಈಗ ಗಂಡನ ವಿರುದ್ಧ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.