Mercury Transit in Leo 2023: ಜುಲೈ 24 ರಂದು ಬುಧವು ಸಿಂಹ ರಾಶಿಯಲ್ಲಿ ಸಾಗಲಿದೆ. ಅಕ್ಟೋಬರ್ 1 ರಂದು ರಾತ್ರಿ 8.37 ರವರೆಗೆ ಇದೇ ರಾಶಿಯಲ್ಲಿರಲಿದ್ದಾನೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಗ್ರೀಕ್ ಜ್ಯೋತಿಷ್ಯದ ಪ್ರಕಾರ, ಬುಧ ಗ್ರಹವನ್ನು ಸಸ್ಯಗಳ ರಾಜ ಎಂದು ಕರೆಯಲಾಗುತ್ತದೆ. ಭಾರತೀಯ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬುಧನು ಮಿಥುನ ಮತ್ತು ಕನ್ಯಾ ರಾಶಿಯ ಅಧಿಪತಿ.
ಬುಧವು ಜ್ಯೋತಿಷ್ಯ ಜ್ಞಾನ, ವಾಣಿಜ್ಯ ಅಂಶವಾಗಿದೆ. ಜೊತೆಗೆ ಬುದ್ಧಿವಂತಿಕೆ ಮತ್ತು ಮಾತಿನ ದೇವರು. ಸದ್ಯ ಸಿಂಹ ರಾಶಿಯಲ್ಲಿ ಬುಧ ಗೋಚರವು ಕೆಲ ರಾಶಿಗಳ ಮೇಲೆ ಶುಭ ಪರಿಣಾಮವನ್ನು ಬೀರುತ್ತದೆ.
ಮೇಷ ರಾಶಿ: ಈ ಬುಧ ಸಂಕ್ರಮಣದ ಪ್ರಭಾವದಿಂದ ಈ ರಾಶಿಯವರಿಗೆ ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಪೂರ್ವಜರ ಆಸ್ತಿಯಿಂದ ಲಾಭ ಪಡೆಯಬಹುದು. ಮಕ್ಕಳು ಮತ್ತು ಸಂಗಾತಿಯ ಪರಿಸ್ಥಿತಿ ಉತ್ತಮವಾಗಿರುತ್ತದೆ.
ವೃಷಭ ರಾಶಿ: ಬುಧ ಗೋಚರದಿಂದ ಈ ರಾಶಿಯವರ ಸಂಪತ್ತಿನ ಜೊತೆಗೆ ನಿಮ್ಮ ಆಯಸ್ಸು ಕೂಡ ಹೆಚ್ಚಾಗುತ್ತದೆ. ಸರ್ಕಾರಿ ಕೆಲಸಗಳಿಂದ ಲಾಭವನ್ನು ಪಡೆಯುತ್ತೀರಿ. ಪ್ರಗತಿ ಖಚಿತವಾಗಿರುತ್ತದೆ. ಈ ಸಮಯದಲ್ಲಿ ನೀವು ತಾಳ್ಮೆಯಿಂದ ಇರುತ್ತೀರಿ.
ಕಟಕ ರಾಶಿ: ಬುಧ ಗೋಚರದಿಂದ ವ್ಯಾಪಾರವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಬೌದ್ಧಿಕ ಸಾಮರ್ಥ್ಯವೂ ಉತ್ತಮವಾಗಿರುತ್ತದೆ. ಕೈ ಇಟ್ಟ ಪ್ರತೀ ಕಾರ್ಯದಲ್ಲಿ ಯಶಸ್ಸು ಇರುತ್ತದೆ, ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)