ಮೇಷ ರಾಶಿಯಲ್ಲಿ ಗುರುವಿನ ಸಂಚಾರವು ಮೂರು ರಾಶಿಯವರಿಗೆ ವಿಶೇಷವಾಗಿ ಫಲಪ್ರದವಾಗಲಿದೆ. ಈ ಸಮಯದಲ್ಲಿ ಈ ರಾಶಿಯವರ ಸಂಪತ್ತಿನಲ್ಲಿ ಅಪಾರ ಪ್ರಮಾಣದ ಹೆಚ್ಚಳವಾಗುತ್ತದೆ.
Guru Gochar Effect 2023 : ಜ್ಯೋತಿಷ್ಯದಲ್ಲಿ ಪ್ರತಿಯೊಂದು ಗ್ರಹಕ್ಕೂ ತನ್ನದೇ ಆದ ಪ್ರಾಮುಖ್ಯತೆ ಇದೆ. ಒಂದು ಗ್ರಹವು ಸ್ಥಾನ ಬದಲಿಸಿದಾಗ, ಉದಯಿಸಿದಾಗ ಅಥವಾ ಅಸ್ತಮಿಸಿದಾಗ, ಅದರ ಪರಿಣಾಮವು ಎಲ್ಲಾ ರಾಶಿಯವರ ಜೀವನದ ಮೇಲೆ ಕಂಡುಬರುತ್ತದೆ. ಮೇಷ ರಾಶಿಯನ್ನು ಪ್ರವೇಶಿಸಿರುವ ಗುರುವು 2024 ರವರೆಗೆ ಅಲ್ಲಿಯೇ ಇರಲಿದ್ದಾನೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಮೇಷ ರಾಶಿಯಲ್ಲಿ ಗುರುವಿನ ಸಂಚಾರವು ಮೂರು ರಾಶಿಯವರಿಗೆ ವಿಶೇಷವಾಗಿ ಫಲಪ್ರದವಾಗಲಿದೆ. ಈ ಸಮಯದಲ್ಲಿ ಈ ರಾಶಿಯವರ ಸಂಪತ್ತಿನಲ್ಲಿ ಅಪಾರ ಪ್ರಮಾಣದ ಹೆಚ್ಚಳವಾಗುತ್ತದೆ.
ಕರ್ಕಾಟಕ ರಾಶಿಯವರಿಗೆ 2024 ರವರೆಗೆ ಶುಭವಾಗಿರಲಿದೆ. ಈ ರಾಶಿಯವರು ತಮ್ಮ ಕೆಲಸದ ಕ್ಷೇತ್ರದಲ್ಲಿ ಸಾಕಷ್ಟು ಯಶಸ್ಸನ್ನು ಹೊಂದುತ್ತಾರೆ. ಈ ಸಮಯದಲ್ಲಿ ನೀವು ಮಾಡುವ ಕೆಲಸವನ್ನು ಪ್ರಶಂಸಿಸಲಾಗುತ್ತದೆ. ನಿರುದ್ಯೋಗಿಗಳು ತಮ್ಮ ಬಯಕೆಯ ಉದ್ಯೋಗವನ್ನೇ ಪಡೆಯುತ್ತಾರೆ. ಸರ್ಕಾರಿ ವಲಯದಲ್ಲಿ ಕೆಲಸ ಮಾಡುವವರು ಶುಭ ಸೂಚನೆಗಳನ್ನು ಪಡೆಯುತ್ತಾರೆ.
ಮೇಷ ರಾಶಿಯಲ್ಲಿ ಗುರುವಿನ ಸಂಚಾರವು ಈ ರಾಶಿಯವರಿಗೆ ಮಂಗಳಕರವಾಗಿರುತ್ತದೆ. ಗುರುವು ನಿಮ್ಮ ರಾಶಿಯ ಅಧಿಪತಿ. ಗುರು ಸಂಚಾರದ ವೇಳೆ ಮಕ್ಕಳಿಂದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ನಿಮ್ಮ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳು ದೊರೆಯಲಿವೆ. ಹಣದ ವಿಷಯದಲ್ಲಿ ಈ ಸಮಯ ಉತ್ತಮವಾಗಿರುತ್ತದೆ. ಸಂತೋಷ ಮತ್ತು ಸಮೃದ್ಧಿಯ ಹೆಚ್ಚುತ್ತದೆ.
ಗುರುವಿನ ಸಂಚಾರ ಸಿಂಹ ರಾಶಿಯವರ ಅದೃಷ್ಟದ ಬಾಗಿಲು ತೆರೆಯುತ್ತದೆ. ಕೀರ್ತಿ ಮತ್ತು ಸಂಪತ್ತು ವೃದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಆತ್ಮವಿಶ್ವಾಸ ಹೆಚ್ಚಾಗಲಿದೆ. ವೃತ್ತಿಜೀವನಕ್ಕೆ ಸಂಬಂಧಿಸಿದಂತೆ ಅದೃಷ್ಟದ ಬೆಂಬಲ ಸಿಗುತ್ತದೆ. ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಹೋಗುವ ವಿದ್ಯಾರ್ಥಿಗಳ ಆಸೆ ಈಡೇರುತ್ತದೆ.
ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.