ನವದೆಹಲಿ: ಸೋಮವಾರ ಪೆಟ್ರೋಲ್ ಡೀಸೆಲ್ ದರ ಹೆಚ್ಚಳದ ನಂತರ, ಮಂಗಳವಾರ ಕೂಡ ಬೆಲೆಗಳು ಹೆಚ್ಚಾಗಿದೆ. ಸತತ ಎರಡನೇ ದಿನಕ್ಕೆ ಪೆಟ್ರೋಲ್ ದರದಲ್ಲಿ ಏರಿಕೆ ಕಂಡುಬಂದಿದೆ. ದೆಹಲಿ ಸೇರಿದಂತೆ ಮೆಟ್ರೊಗಳಲ್ಲಿ ಪೆಟ್ರೋಲ್ ದರ 5 ಪೈಸೆ ಏರಿಕೆಯಾಗಿದೆ.
ಇದರೊಂದಿಗೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 71.17 ರೂ. ಮಂಗಳವಾರ, ಡೀಸೆಲ್ ಬೆಲೆ ಲೀಟರ್ಗೆ 9 ರಿಂದ 10 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಡೀಸೆಲ್ 66.20 ರೂ. ಇದೆ.
ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು |
ಪೆಟ್ರೋಲ್ (ರೂ./ಲೀ) |
ಡೀಸೆಲ್ (ರೂ./ಲೀ) |
ದೆಹಲಿ | 71.17 | 66.20 |
ಕೊಲ್ಕತ್ತಾ | 73.24 | 67.96 |
ಮುಂಬೈ | 76.78 | 69.36 |
ಚೆನ್ನೈ | 73.87 | 69.97 |
ಬೆಂಗಳೂರು | 73.49 | 68.35 |
ಹೈದರಾಬಾದ್ | 75.48 | 72.00 |
ತಿರುವನಂತಪುರಂ | 74.37 | 71.11 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: