Shobana yoga effect on Zodiac Sign: ಯೋಗಗಳ ಪಟ್ಟಿಯಲ್ಲಿ ಶೋಭನ ಯೋಗವನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಈ ಯೋಗವನ್ನು ಸಾಮಾನ್ಯವಾಗಿ ವಿಷ್ಣುಪ್ರಿಯ ಯೋಗವೆಂದು ಕರೆಯಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಯೋಗಗಳ ಪಟ್ಟಿಯಲ್ಲಿ ಶೋಭನ ಯೋಗವನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಈ ಯೋಗವನ್ನು ಸಾಮಾನ್ಯವಾಗಿ ವಿಷ್ಣುಪ್ರಿಯ ಯೋಗವೆಂದು ಕರೆಯಲಾಗುತ್ತದೆ. ವ್ಯಕ್ತಿಯ ಜಾತಕದಲ್ಲಿ ಈ ಯೋಗವಿದ್ದರೆ ವೈವಾಹಿಕ ಜೀವನದಲ್ಲಿ ಸಂತೋಷ ಸಿಗುತ್ತದೆ ಎಂದು ಹೇಳಲಾಗುತ್ತದೆ.
ಶೋಭನ ಯೋಗದಿಂದ ಕೆಲ ರಾಶಿಯವರ ಬದುಕಲ್ಲಿ ಸಮೃದ್ಧಿಯ ಬಾಗಿಲು ತೆರೆಯುತ್ತದೆ. ಇನ್ನು 50 ವರ್ಷಗಳ ನಂತರ ಅಪರೂಪದ ಶೋಭನ ಯೋಗ ರೂಪುಗೊಂಡಿದೆ. ಈ ರಾಜಯೋಗದಿಂದ ಕೆಲ ರಾಶಿಯ ಜನರು ಸಕಲ ಸಂಪತ್ತನ್ನು ಪಡೆಯಲಿದ್ದಾರೆ. ಅಂತಹ ರಾಶಿಗಳು ಯಾವುವು ಎಂದು ನೋಡೋಣ.
ಮೇಷ ರಾಶಿ: ಮೇಷ ರಾಶಿಯ ಜನರಿಗೆ ಶೋಭನಾ ಯೋಗದಿಂದ ಅದೃಷ್ಟ ಸಿಗಲಿದೆ. ಆರ್ಥಿಕ ಬಲವೂ ಹೆಚ್ಚಾಗಲಿದೆ. ಕೈಗೊಂಡ ಕಾರ್ಯವೆಲ್ಲಾ ಯಶಸ್ವಿಯಾಗಿ ಆದಾಯದ ಮೂಲ ವೃದ್ಧಿಸುತ್ತದೆ. ಇನ್ನು ವೈವಾಹಿಕ ಜೀವನದಲ್ಲಿ ಸಿಹಿ ತುಂಬಿರುತ್ತದೆ.
ಕನ್ಯಾ ರಾಶಿ: ವಿಷ್ಣುಪ್ರಿಯ ಶೋಭನಾ ಯೋಗದಿಂದ ಈ ರಾಶಿಯವರ ದಾಂಪತ್ಯ ಸುಖಮಯವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಸಂತೋಷ ಮನೆ ಮಾಡಿರುತ್ತದೆ. ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ಕಾಮಗಾರಿ ಪೂರ್ಣಗೊಳ್ಳಲಿವೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಶೋಭನಾ ಯೋಗದಿಂದ ಯಶಸ್ಸು ಸಿಗಲಿದೆ. ಜೀವನ ಸಂಗಾತಿಗೆ ಇಂದು ಉತ್ತಮ ದಿನ. ವ್ಯಾಪಾರದಲ್ಲಿ ಲಾಭದ ಜೊತೆ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಮನಸ್ಸು ಸಂತೋಷವಾಗಿರುತ್ತದೆ. ಹೊಸ ಕೆಲಸವನ್ನು ಪ್ರಾರಂಭಿಸಲು ಇದು ಶುಭ ಸಮಯ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)