ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರು ಮತ್ತು ಸಿಂಧನೂರು ನಡುವೆ 'ಕಲ್ಯಾಣ ರಥ' ಹೆಸರಿನ ಐಷಾರಾಮಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಲಿದೆ. ಆಗಸ್ಟ್ 28 ರಂದು ಸಿಂಧನೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ಬಸ್ ಸೇವೆಗೆ ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ.