ಚಂದ್ರಯಾನ-3 ಮಿಷನ್ ಉಡಾವಣೆ ಕೌಂಟ್’ಡೌನ್’ಗೆ ಧ್ವನಿ ನೀಡಿದ್ದ ಇಸ್ರೋ ವಿಜ್ಞಾನಿ ನಿಧನ!

Scientist N Valarmathi passed away: ಚಂದ್ರಯಾನ -3 ಉಡಾವಣೆ ಸಮಯದಲ್ಲಿ ಕೌಂಟ್‌’ಡೌನ್‌’ಗೆ ಧ್ವನಿ ನೀಡಿದ್ದರು. ಆದರೆ ತಮಿಳುನಾಡಿನ ಅರಿಯಲೂರು ಮೂಲದ ವಲರ್ಮತಿ ಅವರು ಶನಿವಾರ ಸಂಜೆ ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

Written by - Bhavishya Shetty | Last Updated : Sep 4, 2023, 09:12 AM IST
    • ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ ವಿಜ್ಞಾನಿ ಎನ್ ವಲರಮತಿ ನಿಧನ
    • ಶನಿವಾರ ಸಂಜೆ ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ
    • ಚಂದ್ರಯಾನ -3 ಉಡಾವಣೆ ಸಮಯದಲ್ಲಿ ಕೌಂಟ್‌’ಡೌನ್‌’ಗೆ ಧ್ವನಿ ನೀಡಿದ್ದ ವಲರಮತಿ
ಚಂದ್ರಯಾನ-3 ಮಿಷನ್ ಉಡಾವಣೆ ಕೌಂಟ್’ಡೌನ್’ಗೆ ಧ್ವನಿ ನೀಡಿದ್ದ ಇಸ್ರೋ ವಿಜ್ಞಾನಿ ನಿಧನ! title=
ISRO Scientist N Valarmati

Scientist N Valarmathi passed away: ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಯ ರಾಕೆಟ್ ಕೌಂಟ್‌ಡೌನ್ ಉಡಾವಣೆಗಳ ಹಿಂದಿನ ಧ್ವನಿಯಾಗಿದ್ದ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ಎನ್ ವಲರಮತಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ವೇತನ ನಿಯಮಗಳಲ್ಲಿ ಬದಲಾವಣೆ : ಈ ತಿಂಗಳಿನಿಂದಲೇ ಕೈ ಸೇರುವುದು ಅಧಿಕ ವೇತನ 

ಚಂದ್ರಯಾನ -3 ಉಡಾವಣೆ ಸಮಯದಲ್ಲಿ ಕೌಂಟ್‌’ಡೌನ್‌’ಗೆ ಧ್ವನಿ ನೀಡಿದ್ದರು. ಆದರೆ ತಮಿಳುನಾಡಿನ ಅರಿಯಲೂರು ಮೂಲದ ವಲರ್ಮತಿ ಅವರು ಶನಿವಾರ ಸಂಜೆ ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕ್ರಿಕೆಟ್ ಶಿಶು ನೇಪಾಳಕ್ಕೆ ಭಾರತ ಸವಾಲ್: ಪಂದ್ಯ ರದ್ದಾದರೆ ಸೂಪರ್ 4 ಪ್ರವೇಶಿಸುವ ತಂಡ ಯಾವುದು?

ಇಸ್ರೋದ ನಿವೃತ್ತ ನಿರ್ದೇಶಕ, ಮೆಟೀರಿಯಲ್ಸ್ ಮತ್ತು ರಾಕೆಟ್ ತಯಾರಿಕಾ ತಜ್ಞ ಡಾ. ಪಿ ವಿ ವೆಂಕಟಕೃಷ್ಣನ್ ಈ ಬಗ್ಗೆ ಟ್ವೀಟ್ ಮಾಡಿದ್ದು, “ಇನ್ನು ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಕಾರ್ಯಾಚರಣೆಗಳ ಕ್ಷಣಗಣನೆಗೆ ಇವರ ಧ್ವನಿ ಇರುವುದಿಲ್ಲ. ಚಂದ್ರಯಾನ 3 ಮಿಷನ್ ಕೌಂಟ್ ಡೌನ್ ಆಕೆ ಅಂತಿಮ ಘೋಷಣೆಯಾಗಿದೆ. ಊಹಿಸಿರದ ನೋವು, ಪ್ರಣಾಮಗಳು" ಎಂದು ಬರೆದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News