ಪುಷ್ಪ ಸಿನಿಮಾದಂತೆ ರಕ್ತ ಚಂದನ ಸಾಗಿಸುತ್ತಿದ್ದ ಖದೀಮರ ಬಂಧನ

  • Zee Media Bureau
  • Sep 7, 2023, 12:42 PM IST

ಪುಷ್ಬ ಚಲನಚಿತ್ರದಂತೆ ರಕ್ತ ಚಂದನ ಸಾಗಿಸುತ್ತಿದ್ದ ಖದೀಮರ ಬಂಧನ
ತರಕಾರಿ ವಾಹನದಲ್ಲಿ ರಕ್ತಚಂದನ ತುಂಡುಗಳನ್ನ ಸಾಗಿಸುತ್ತಿದ್ದ ಖದೀಮರು
ವಿಶೇಷ ಹುಲಿ ಸಂರಕ್ಷಣಾ ದಳದ ವಲಯ ಅಧಿಕಾರಿಗಳ ತಂಡದಿಂದ ದಾಳಿ
ಐದು ಮಂದಿ ಆರೋಪಿಗಳನ್ನ ಬಂಧಿಸಿದ ಅರಣ್ಯಾಧಿಕಾರಿಗಳು 
ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ಲಕ್ಕೂರು ಬಳಿ ದಾಳಿ ನಡೆಸಿ ಬಂಧನ
ಬಂಧಿತರಿಂದ ಸುಮಾರು 50 ಕೆಜಿ ತೂಕದ ರಕ್ತಚಂದನ ವಶ 

Trending News