ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಸತತ ಆರನೇ ದಿನವೂ ಇಳಿಕೆ ಕಂಡಿದ್ದ ಪೆಟ್ರೋಲ್-ಡೀಸೆಲ್ ದರ ಇಂದು ಸ್ಥಿರತೆ ಕಾಯ್ದುಕೊಂಡಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 71.23 ರೂ., ದೆಹಲಿಯಲ್ಲಿ ಡೀಸೆಲ್ ಬೆಲೆ 65.56 ರೂ. ಇದೆ.
ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು |
ಪೆಟ್ರೋಲ್ (ರೂ./ಲೀ) |
ಡೀಸೆಲ್ (ರೂ./ಲೀ) |
ದೆಹಲಿ | 71.23 | 65.56 |
ಕೊಲ್ಕತ್ತಾ | 73.47 | 67.48 |
ಮುಂಬೈ | 76.91 | 68.76 |
ಚೆನ್ನೈ | 74.01 | 69.36 |
ಬೆಂಗಳೂರು | 73.63 | 67.77 |
ಹೈದರಾಬಾದ್ | 75.70 | 71.45 |
ತಿರುವನಂತಪುರಂ | 74.22 | 70.24 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: