Budhaditya Yog 2023 in Tula : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಯಾವುದೇ ರಾಶಿಯಲ್ಲಿ ಬುಧಾದಿತ್ಯ ರಾಜಯೋಗವು ರೂಪುಗೊಂಡಾಗ, ಜನರ ಅದೃಷ್ಟವು ತೆರೆದುಕೊಳ್ಳುತ್ತದೆ.
Budhaditya Yog 2023 in Tula : ಗ್ರಹಗಳ ಸಂಯೋಗದಿಂದ ನಿರ್ಮಾಣವಾಗುವ ರಾಜಯೋಗವು ಮಂಗಳಕರ ಫಲವನ್ನು ನೀಡುತ್ತದೆ. ಮುಂದಿನ ತಿಂಗಳು ಅಕ್ಟೋಬರ್ 2023 ರಲ್ಲಿ ಬುಧಾದಿತ್ಯ ರಾಜಯೋಗ ರಚನೆಯಾಗುತ್ತಿದೆ. ಸೂರ್ಯ ಮತ್ತು ಬುಧ ಸಂಯೋಗದಿಂದ ರೂಪುಗೊಂಡ ಬುಧಾದಿತ್ಯ ರಾಜಯೋಗವನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಯಾವುದೇ ರಾಶಿಯಲ್ಲಿ ಬುಧಾದಿತ್ಯ ರಾಜಯೋಗವು ರೂಪುಗೊಂಡಾಗ, ಜನರ ಅದೃಷ್ಟವು ತೆರೆದುಕೊಳ್ಳುತ್ತದೆ. ವ್ಯಕ್ತಿಯು ಬಹಳಷ್ಟು ಸಂಪತ್ತು ಮತ್ತು ದೊಡ್ಡ ಮಟ್ಟದ ಯಶಸ್ಸು ಪಡೆಯುವುದು ಸಾಧ್ಯವಾಗುತ್ತದೆ.
ಅಕ್ಟೋಬರ್ 11, 2023 ರಂದು ಅಂದರೆ ನವರಾತ್ರಿಗೆ ಮೂರು ದಿನ ಮುಂಚಿತವಾಗಿ ಸೂರ್ಯನು ತುಲಾ ರಾಶಿಯಲ್ಲಿ ಸಂಕ್ರಮಿಸಿದ ತಕ್ಷಣ ಬುಧಾದಿತ್ಯ ರಾಜಯೋಗವು ರೂಪುಗೊಳ್ಳುತ್ತದೆ. ಬುಧಾದಿತ್ಯ ರಾಜಯೋಗ ರಚನೆಯಾಗುವುದರಿಂದ 3 ರಾಶಿಯ ಜನರ ಜೀವನದಲ್ಲಿ ಅದೃಷ್ಟದ ಬಾಗಿಲು ತೆರೆಯುತ್ತದೆ.
ಕನ್ಯಾ ರಾಶಿ : ಬುಧಾದಿತ್ಯ ರಾಜಯೋಗವು ಕನ್ಯಾ ರಾಶಿಯವರಿಗೆ ದೊಡ್ಡ ಮಟ್ಟದ ಆರ್ಥಿಕ ಲಾಭವನ್ನು ನೀಡಬಹುದು. ದಿಢೀರ್ ಹಣ ಕೈ ಸೇರುವ ಜೊತೆಗೆ ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆಗಳೂ ಇವೆ. ಹಣದ ಕೊರತೆ ಕಾಣಿಸುವುದೇ ಇಲ್ಲ.
ಧನು ರಾಶಿ: ಆದಾಯ ಹೆಚ್ಚಾಗುವ ಬಲವಾದ ಸಾಧ್ಯತೆಗಳಿವೆ. ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತದೆ. ಹಣವನ್ನು ಉಳಿಸುವಲ್ಲಿ ಯಶಸ್ವಿಯಾಗುತ್ತೀರಿ. ಆರೋಗ್ಯ ಸುಧಾರಿಸುತ್ತದೆ. ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುವುದು ಸಾಧ್ಯವಾಗುತ್ತದೆ. ಏನೇ ಹೊಸ ಯೋಜನೆ ರೂಪಿಸಿದರೂ ಯಶಸ್ಸು ನಿಮ್ಮದಾಗುವುದು.
ಮಕರ ರಾಶಿ : ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ. ವ್ಯಾಪಾರದಲ್ಲಿ ಲಾಭ ಇರುತ್ತದೆ. ಪ್ರಗತಿಯ ಹಾದಿಗಳು ತೆರೆದುಕೊಳ್ಳುತ್ತವೆ. ಸಂಪನ್ಮೂಲಗಳು ಹೆಚ್ಚಾಗಬಹುದು. ನಿಮ್ಮ ಜೀವನದಲ್ಲಿ ಸುಧಾರಣೆಗೆ ಅನೇಕ ಅವಕಾಶಗಳಿವೆ,
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.