ರಾಹು ಮೀನ ರಾಶಿಯನ್ನು ಪ್ರವೇಶಿದಂತೆಯೇ ಮೂರು ರಾಶಿಯವರ ಜೀವನದಿಂದ ಕಷ್ಟಗಳು ಸರಿದು ಸುಖ ಸಂತೋಷ ನೆಲೆಯಾಗುತ್ತದೆ.
ಬೆಂಗಳೂರು : ಜ್ಯೋತಿಷ್ಯದ ಪ್ರಕರಾ ರಾಹು ಮತ್ತು ಕೇತು ಸದಾ ಹಿಮ್ಮುಖವಾಗಿ ಚಲಿಸುವ ಗ್ರಹಗಳು. ಈ ಎಅರ್ದು ಗ್ರಹಗಳು 18 ತಿಂಗಳಿಗೊಮ್ಮೆ ತಮ್ಮ ರಾಶಿಯನ್ನು ಬದಲಿಸುತ್ತದೆ. ಶನಿ ಗ್ರಹದ ನಂತರ ನಿಧಾನವಾಗಿ ಚಲಿಸುವ ಗ್ರಹಗಳೆಂದರೆ ಅದು ರಾಹು ಮತ್ತು ಕೇತು. ರಾಹು ಸದ್ಯ ಮೇಷ ರಾಶಿಯಲ್ಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಪ್ರಸ್ತುತ ಮೇಷ ರಾಶಿಯಲ್ಲಿರುವ ರಾಹು ಅಕ್ಟೋಬರ್ ೩೦ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ರಾಹು ಮೀನ ರಾಶಿಯನ್ನು ಪ್ರವೇಶಿದಂತೆಯೇ ಮೂರು ರಾಶಿಯವರ ಜೀವನದಿಂದ ಕಷ್ಟಗಳು ಸರಿದು ಸುಖ ಸಂತೋಷ ನೆಲೆಯಾಗುತ್ತದೆ. ಜೀವನದಲ್ಲಿ ಇಲ್ಲಿಯವರೆಗೆ ಎದುರಾಗಿದ್ದ ಎಲ್ಲಾ ರೀತಿಯ ಸಮಸ್ಯೆಗಳು ಪರಿಹಾರವಾಗುತ್ತದೆ.
ವೃಷಭ ರಾಶಿ : ವೃಷಭ ರಾಶಿಯವರ ಆರ್ಥಿಕ ಸ್ಥಿತಿ ಬದಲಾಗುತ್ತದೆ. ಸಂಪತ್ತು ಅಧಿಕವಾಗುತ್ತದೆ. ವೃತ್ತಿಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರುವ ಸಾಧ್ಯತೆ ಇದೆ. ಇಲ್ಲಿಯವರೆಗೆ ಎದುರಾಗಿದ್ದ ಎಲ್ಲಾ ರೀತಿಯ ಸವಾಲುಗಳು ಬಗೆಹರಿಯುತ್ತವೆ.
ಕನ್ಯಾ ರಾಶಿ : ಅನಿರೀಕ್ಷಿತವಾಗಿ ಆರ್ಥಿಕ ಲಾಭವಾಗುವ ಸಾಧ್ಯತೆಗಳಿವೆ. ಜೀವನದಲ್ಲಿ ಸಂತೋಷ ಹೆಚ್ಚಾಗುತ್ತದೆ. ವೃತ್ತಿಪರ ಜೀವನವು ಸುಗಮವಾಗಿ ಸಾಗುತ್ತದೆ. ಹೊಸ ಕೆಲಸದ ಅವಕಾಶ ಸಿಗುತ್ತದೆ.
ಮಕರ ರಾಶಿ : ಆದಾಯ ಹೆಚ್ಚಳವಾಗಲಿದೆ. ಸಂಪನ್ಮೂಲಗಳನ್ನು ಬುದ್ಧಿವಂತಿಕೆಯಿಂದ ನಿರ್ವಹಿಸುವುದರಿಂದ ಆರ್ಥಿಕ ಸ್ಥಿರತೆ ಇರುತ್ತದೆ. ರಾಹು ಸಂಚಾರವು ಸಕಾರಾತ್ಮಕ ಬದಲಾವಣೆಯನ್ನು ತರಲಿದ್ದು, ಮಕರ ರಾಶಿಯವರ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ