Rashmika Mandanna Saree Photos: ದೇಶದ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಕಲ್ಯಾಣ್ ಜುವೆಲ್ಲರ್ಸ್ ನ ನೂತನ ಮಳಿಗೆಯ ಉದ್ಘಾಟನೆಯಲ್ಲಿ ಭಾಗವಹಿಸಿದ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಸೀರೆ ಉಟ್ಟು ಮಿಂಚಿದ್ದಾರೆ. ಸದ್ಯ ಆ ಪೋಟೋಸ್ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.
ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಂದಕ್ಕೆ ಬೆರಗಾಗದವರು ಇಲ್ಲವೇ ಇಲ್ಲ
ನಟಿ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದರು
ನಂತರ ಬೇರೆ ಭಾಷೆಯಲ್ಲಿ ಸಿನಿಮಾ ಅವಕಾಶಗಳು ಬಂದಿದ್ದರಿಂದ ಕನ್ನಡ ಚಿತ್ರಗಳಲ್ಲಿ ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ
ಸದ್ಯ ರಶ್ಮಿಕಾ ದೇಶದ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಕಲ್ಯಾಣ್ ಜುವೆಲ್ಲರ್ಸ್ ನ ನೂತನ ಮಳಿಗೆಯ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು
ಅಲ್ಲಿ ಸೀರೆಯುಟ್ಟು ಮಿಂಚಿರುವ ಪೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.