ಮುಂದಿನ 18 ತಿಂಗಳು ಈ ರಾಶಿಯವರ ಕೈಯ್ಯಲ್ಲಿರುವುದು ಕುಬೇರನ ಖಜಾನೆ ! ಹೋದಲೆಲ್ಲಾ ಯಶಸ್ಸು ನೀಡಿ ಕಾಯುವರು ರಾಹು -ಕೇತು

ರಾಹು ಕೇತುವಿನ ರಾಶಿ ಬದಲಾವಣೆ ಈ ರಾಶಿಯವರ ಪಾಲಿಗೆ ಅದೃಷ್ಟವೇ ಸರಿ.  

ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹವೂ ಒಂದಲ್ಲ ಒಂದು ಸಮಯದಲ್ಲಿ ತನ್ನ ಸ್ಥಾನವನ್ನು ಬದಲಾಯಿಸುತ್ತಲೇ ಇರುತ್ತದೆ.  ಇದೀಗ ರಾಹು ಮತ್ತು ಕೇತು ಕೂಡಾ ತಮ್ಮ ರಾಶಿಯನ್ನು ಬದಲಾಯಿಸಿವೆ.  ರಾಹುವು ಮೀನ ರಾಶಿಯನ್ನು ಪ್ರವೇಶಿಸಿದರೆ, ಕೇತು ತುಲಾ ರಾಶಿಯನ್ನು ಪ್ರವೇಶಿಸಿದ್ದಾನೆ. ಇವರಿಬ್ಬರೂ ಇನ್ನು  2025  ಮೇ 18ರವರೆಗೆ ಇದೇ ರಾಶಿಯಲ್ಲಿ ಉಳಿಯಲಿದ್ದಾರೆ. ರಾಹು ಕೇತುವಿನ ರಾಶಿ ಬದಲಾವಣೆ ಈ ರಾಶಿಯವರ ಪಾಲಿಗೆ ಅದೃಷ್ಟವೇ ಸರಿ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

  

1 /5

ವೃಷಭ ರಾಶಿ : ಮೀನ ರಾಶಿಗೆ ರಾಹುವಿನ ಪ್ರವೇಶವು ವೃಷಭ ರಾಶಿಯ ಜನರಿಗೆ ಪ್ರಯೋಜನಕಾರಿಯಾಗಿದೆ. ರಾಹುವಿನ ಸ್ಥಾನ ಬದಲಾವಣೆ ಆರ್ಥಿಕ ಲಾಭದ ಸಂಕೇತವಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನು ಪಡೆಯುತ್ತಾರೆ.  

2 /5

ಮಿಥುನ ರಾಶಿ :ಮಿಥುನ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ ದೊರೆಯುವ ಸಾಧ್ಯತೆಗಳಿವೆ. ವ್ಯಾಪಾರ ಮಾಡುವವರು ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಇದ್ದಕ್ಕಿದ್ದಂತೆ ಹಣ ಗಳಿಸುವುದು ಸಾಧ್ಯವಾಗುತ್ತದೆ. 

3 /5

ತುಲಾ ರಾಶಿ : ವಿವಾಹಿತರ ಜೀವನದಲ್ಲಿ ಕಾಣಿಸಿಕೊಂಡ ಸಮಸ್ಯೆಗಳು ಈಗ ದೂರವಾಗುತ್ತವೆ. ಆರೋಗ್ಯದಲ್ಲೂ ಸುಧಾರಣೆ ಕಂಡುಬರಲಿದೆ. ವ್ಯಾಪಾರದಲ್ಲಿ ಲಾಭವಾಗುವುದು. ಮಾಧ್ಯಮ ಮತ್ತು ರಾಜಕೀಯಕ್ಕೆ ಸಂಬಂಧಿಸಿದ ಜನರು ತಮ್ಮ ಕ್ಷೇತ್ರದಲ್ಲಿ ಲಾಭವನ್ನು ಪಡೆಯುತ್ತಾರೆ.

4 /5

ವೃಶ್ಚಿಕ ರಾಶಿ : ವೃಶ್ಚಿಕ ರಾಶಿಯವರ ಜೀವನದಲ್ಲಿ ಶುಭ ಮುಹೂರ್ತ ಆರಂಭವಾಗಿದೆ. ಕೆಲಸ ಮಾಡುವವರಿಗೆ ಬಡ್ತಿ ಸಿಗುವ ಅವಕಾಶವಿದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ವ್ಯಾಪಾರದಲ್ಲಿ ಅಪಾರವಾದ ಆರ್ಥಿಕ ಲಾಭಗಳಿರುತ್ತವೆ.  

5 /5

 ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.