Rudrakshi on hand: ಹಿಂದೂ ಧರ್ಮದಲ್ಲಿ ರುದ್ರಾಕ್ಷಿಗೆ ಅದರದ್ದೇ ಆದ ಮಹತ್ವವಿದೆ. ಕೆಲವರು ರುದ್ರಾಕ್ಷಿಯನ್ನು ಕೈಯಲ್ಲಿ ಧರಿಸುತ್ತಾರೆ. ಆದರಿದು ಒಳ್ಳೆಯದೇ? ಇಲ್ಲಿದೆ ಮಾಹಿತಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ರುದ್ರಾಕ್ಷಿ ಶಿವನಿಗೆ ಸಂಬಂಧಿಸಿದೆ. ಒಂದು ಹಣ್ಣಿನ ಬೀಜವಾಗಿರುವ ರುದ್ರಾಕ್ಷಿಯೂ ರುದ್ರ ಮತ್ತು ಅಕ್ಷದಿಂದ ರೂಪುಗೊಂಡ ಸಂಸ್ಕೃತದ ಪದವಾಗಿದೆ.
ಸಾಕ್ಷಾತ್ ಶಿವನ ಸ್ವರೂಪ ಎಂತಲೇ ನಂಬಲಾಗಿರುವ ರುದ್ರಾಕ್ಷಿಯನ್ನು ಜಪಮಾಲೆಯಾಗಿ ಬಳಸಲಾಗುತ್ತದೆ. ಮಾತ್ರವಲ್ಲ, ದುಷ್ಟ ಶಕ್ತಿಗಳಿಂದ ರಕ್ಷಣೆ ಪಡೆಯಲು ಇದನ್ನು ಧರಿಸಲಾಗುತ್ತದೆ.
ಕೆಲವರು ರುದ್ರಾಕ್ಷಿಯನ್ನು ಕೊರಳಿಗೆ ಧರಿಸಿದರೆ, ಇನ್ನೂ ಕೆಲವರು ಇದನ್ನು ಕಂಕಣವಾಗಿ ಕೈಯಲ್ಲಿ ಧರಿಸುತ್ತಾರೆ.
ಧಾರ್ಮಿಕ ನಂಬಿಕೆಗಳ ಪ್ರಕಾರ, ರುದ್ರಾಕ್ಷಿಯನ್ನು ಕೈಯಲ್ಲಿ ಧರಿಸುವುದರಿಂದಲೂ ಹಲವು ಪ್ರಯೋಜನಗಳಿವೆ. ಅವುಗಳೆಂದರೆ...
ರುದ್ರಾಕ್ಷಿ ಧಾರಣೆಯಿಂದ ಕಣ್ಣುಗಳು, ಮೂಲೆಗ್ಲೌ, ಮಾನಸಿಕ ಸಮಸ್ಯೆಗಳಿಗೆ ಸಂಬಂಧಿಸಿದ ಕಾಯಿಲೆಗಳಿಂದ ರಕ್ಷಣೆ ದೊರೆಯುತ್ತದೆ ಎಂಬುದು ನಂಬಿಕೆ.
ರುದ್ರಾಕ್ಷಿಯನ್ನು ಕಂಕಣವಾಗಿ ಧರಿಸುವುದರಿಂದ ಇದು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.
ರುದ್ರಾಕ್ಷಿಯನ್ನು ಕೈಯಲ್ಲಿ ಧರಿಸುವುದರಿಂದ ವ್ಯಕ್ತಿಯ ಜೀವನದಲ್ಲಿ ಅದೃಷ್ಟವೇ ಬದಲಾಗುತ್ತದೆ ಎಂಬ ನಂಬಿಕೆಯಿದೆ.
ರುದ್ರಾಕ್ಷಿಯನ್ನು ಕಂಕಣವಾಗಿ ಧರಿಸುವುದರಿಂದ ಜೀವನದಲ್ಲಿ ಯಶಸ್ಸಿನ ಹಾದಿ ತೆರೆಯುತ್ತದೆ ಎಂದು ನಂಬಲಾಗಿದೆ. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.