‘ಕಾಟೇರ’ದಲ್ಲಿ ದರ್ಶನ್ ಜೊತೆ ನಟಿಸಲು ಮಾಲಾಶ್ರೀ ಮಗಳು ಆರಾಧನಾ ಪಡೆದ ಸಂಭಾವನೆ ಎಷ್ಟು?

Actress Aradhana Remuneration: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಇನ್ನೇನು ತೆರೆಗೆ ಎಂಟ್ರಿಯಾಗಲಿದೆ. ಈ ಸಿನಿಮಾದ ಮೂಲಕ ಕೆಲ ನಟಿಯರು ಇಂಡಸ್ಟ್ರಿಗೆ ಕಾಲಿಡುತ್ತಿದ್ದಾರೆ. ಅವರಲ್ಲಿ ಒಬ್ಬರು ಆರಾಧನಾ ರಾಮ್.​

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
.

1 /5

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಇನ್ನೇನು ತೆರೆಗೆ ಎಂಟ್ರಿಯಾಗಲಿದೆ. ಈ ಸಿನಿಮಾದ ಮೂಲಕ ಕೆಲ ನಟಿಯರು ಇಂಡಸ್ಟ್ರಿಗೆ ಕಾಲಿಡುತ್ತಿದ್ದಾರೆ. ಅವರಲ್ಲಿ ಒಬ್ಬರು ಆರಾಧನಾ ರಾಮ್.​

2 /5

ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕ ದಿವಂಗತ ರಾಮ್ ಹಾಗೂ ನಟಿ ಮಾಲಾಶ್ರೀ ಅವರ ಮಗಳು ಆರಾಧನಾ. ಇವರು ದರ್ಶನ್ ಅವರ ಬಹುನಿರೀಕ್ಷಿತ ಸಿನಿಮಾ ಕಾಟೇರದ ಮೂಲಕ ಸಿನಿಲೋಕಕ್ಕೆ ಕಾಲಿಡುತ್ತಿದ್ದಾರೆ. ​

3 /5

ಕನ್ನಡಿಗರ ಕನಸಿನ ರಾಣಿ ಮಾಲಾಶ್ರೀ ಮಗಳು ಆರಾಧನಾ, ಅಮ್ಮನನ್ನೇ ಮೀರಿಸುವಷ್ಟು ಸೌಂದರ್ಯವತಿ.

4 /5

ಮುಂಬೈನಲ್ಲಿ ಆ್ಯಕ್ಟಿಂಗ್ ತರಬೇತಿ ಪಡೆದ ಆರಾಧನಾ​, ಮೊದಲ ಸಿನಿಮಾದಲ್ಲೇ ದರ್ಶನ್ ಅವರ ಜೊತೆ ಅಭಿನಯಿಸುವ ಅವಕಾಶ ಪಡೆದಿದ್ದಾರೆ.

5 /5

ಅಂದಹಾಗೆ ಮೂಲಗಳ ಪ್ರಕಾರ ಆರಾಧನಾ ಕಾಟೇರ ಸಿನಿಮಾದಲ್ಲಿ ಅಭಿನಯಿಸಲು ಬರೋಬ್ಬರಿ 10 ಲಕ್ಷ ರೂ. ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.