horror movies for lose weight: ತೂಕ ಇಳಿಸಿಕೊಳ್ಳಲು ಹೆಚ್ಚಿನ ಜನರು ಆಹಾರಕ್ರಮ ಅಥವಾ ವ್ಯಾಯಾಮವನ್ನು ಆರಿಸಿಕೊಳ್ಳುತ್ತಾರೆ. ಆದರೆ ಕುಳಿತುಕೊಂಡೇ ತೂಕ ಇಳಿಕೆ ಮಾಡಬಹುದು ಎಂಬುದು ನಿಮಗೆ ತಿಳಿದಿದೆಯೇ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಡಯಟ್ ಅಥವಾ ವ್ಯಾಯಾಮದ ಅಗತ್ಯವೇ ಇಲ್ಲದೆ, ಕುಳಿತಲ್ಲೇ ತೂಕ ಇಳಿಕೆ ಮಾಡಬಹುದು ಎಂದು ಸಂಶೋಧನೆ ಬಹಿರಂಗಪಡಿಸಿದೆ.
ಯುನೈಟೆಡ್ ಕಿಂಗ್ಡಮ್ ವೆಸ್ಟ್ ಮಿನಿಸ್ಟರ್ ವಿಶ್ವವಿದ್ಯಾಲಯದ ಅಧ್ಯಯನದ ಪ್ರಕಾರ, ಹಾರರ್ ಸಿನಿಮಾಗಳನ್ನು ನೋಡಿದರೆ ಸುಲಭವಾಗಿ ತೂಕ ಇಳಿಸಿಕೊಳ್ಳಬಹುದು.
ಹಾರರ್ ಸಿನಿಮಾಗಳನ್ನು ನೋಡುವಾಗ ಉಸಿರಾಟದ ಬದಲಾವಣೆಯು ಚಯಾಪಚಯ ಪ್ರಕ್ರಿಯೆಯಲ್ಲಿ ಅಸಮತೋಲನವನ್ನು ಉಂಟುಮಾಡುತ್ತದೆ. ಹೀಗಾದಾಗ ದೇಹದಲ್ಲಿ ಸುಲಭವಾಗಿ ಕ್ಯಾಲೊರಿ ಇಳಿಕೆಯಾಗುತ್ತೆ.
ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ಸುಮಾರು 10 ಜನರು ಭಾಗವಹಿಸಿದ್ದರು. ಹಾರರ್ ಸಿನಿಮಾ ನೋಡುವಾಗ, ಆಮ್ಲಜನಕದ ಮಟ್ಟದಲ್ಲಿನ ಬದಲಾವಣೆ ಮತ್ತು ಹೊರಸೂಸುವ ಇಂಗಾಲದ ಡೈ ಆಕ್ಸೈಡ್ ಪ್ರಮಾಣವನ್ನು ಸಂಶೋಧಕರು ಗಮನಿಸಿದ್ದರು. ಈ ಸಂದರ್ಭದಲ್ಲಿ ದೊರೆತ ಫಲಿತಾಂಶಗಳ ಆಧಾರದ ಮೇಲೆ ಸಂಶೋಧಕರು ಮಾಹಿತಿಯನ್ನು ನೀಡಿದ್ದಾರೆ.
ಅಧ್ಯಯನದ ಪ್ರಕಾರ, ಸರಾಸರಿ 90 ನಿಮಿಷಗಳ ಕಾಲ ಹಾರರ್ ಚಲನಚಿತ್ರವನ್ನು ವೀಕ್ಷಿಸಿದಾಗ, ದೇಹದಿಂದ 113 ಕ್ಯಾಲೊರಿಗಳು ಬರ್ನ್ ಆಗಿವೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಂಶೋಧನೆಯ ಪ್ರಕಾರ ನೀಡಿದ ಮಾಹಿತಿಯಾಗಿದೆ. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)