Honey Benefits: ಜನರು ಸಾಮಾನ್ಯವಾಗಿ ಸಿಹಿ ಆಹಾರವನ್ನು ಇಷ್ಟಪಡುತ್ತಾರೆ. ಇದೇ ಕಾರಣದಿಂದ ಸಕ್ಕರೆಯನ್ನು ಹೆಚ್ಚಾಗಿ ತಿನ್ನಲು ಇಷ್ಟಪಡುತ್ತಾರೆ. ಆದರೆ ಸಕ್ಕರೆಯ ಬದಲಿಗೆ ಬೆಲ್ಲ ಅಥವಾ ಜೇನುತುಪ್ಪವನ್ನು ಸೇವಿಸಿ. ಚಳಿಗಾಲದಲ್ಲಿ ಜೇನುತುಪ್ಪವನ್ನು ಸೇವಿಸುವುದು ತುಂಬಾ ಪ್ರಯೋಜನಕಾರಿ.
ಇದನ್ನೂ ಓದಿ: ಕಾಟೇರ ನಟಿ ಆರಾಧನಾ ನಿಜವಾದ ವಯಸ್ಸೆಷ್ಟು ಗೊತ್ತಾ? ದರ್ಶನ್’ಗಿಂತ 24 ವರ್ಷ ಚಿಕ್ಕವಳು ಮಾಲಾಶ್ರೀ ಮಗಳು
ಜೇನಿನಲ್ಲಿ ಅನೇಕ ರೋಗಗಳನ್ನು ಗುಣಪಡಿಸುವ ಅನೇಕ ಪೋಷಕಾಂಶಗಳಿವೆ. ಇಂದು ನಾವು ಚಳಿಗಾಲದಲ್ಲಿ ಜೇನುತುಪ್ಪವನ್ನು ತಿನ್ನುವುದರಿಂದ ಸಿಗುವ 5 ಪ್ರಯೋಜನಗಳನ್ನು ತಿಳಿಸಿಕೊಡಲಿದ್ದೇವೆ.
ಚಳಿಗಾಲದಲ್ಲಿ ಪ್ರತಿದಿನ ಜೇನುತುಪ್ಪವನ್ನು ಸೇವಿಸುವುದರಿಂದ ಉತ್ತಮ ನಿದ್ರೆ ಪಡೆಯಲು ಮತ್ತು ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಜೇನು ತುಪ್ಪವು ಹೊಟ್ಟೆಯ ಕಾಯಿಲೆಗಳನ್ನು ಗುಣಪಡಿಸಲು ಬಹಳ ಸಹಾಯಕವಾಗಿದೆ. 1 ಗ್ಲಾಸ್ ನೀರಿನಲ್ಲಿ 1 ಚಮಚ ಜೇನುತುಪ್ಪವನ್ನು ಸೇರಿಸಿ ರಾತ್ರಿ ಮಲಗುವ ಮುನ್ನ ಕುಡಿಯಿರಿ. ಇದರಿಂದ ಅಜೀರ್ಣ, ಮಲಬದ್ಧತೆ, ಹೊಟ್ಟೆ ಊತ ಮುಂತಾದ ಕಾಯಿಲೆಗಳು ಗುಣವಾಗುತ್ತವೆ.
ಹೆಚ್ಚುತ್ತಿರುವ ತೂಕದ ಬಗ್ಗೆ ಚಿಂತೆ ಮಾಡುತ್ತಿದ್ದರೆ, ಜೇನುತುಪ್ಪವು ನಿಮಗೆ ತುಂಬಾ ಪ್ರಯೋಜನಕಾರಿಯಾಗಲಿದೆ. ಅಷ್ಟೇ ಅಲ್ಲದೆ, ದೇಹದಲ್ಲಿ ರಕ್ತವನ್ನು ಹೆಚ್ಚಿಸಲು ಜೇನುತುಪ್ಪ ಉತ್ತಮ. ರಕ್ತಹೀನತೆಯಿಂದ ಬಳಲುತ್ತಿರುವವರು ಚಳಿಗಾಲದಲ್ಲಿ ಜೇನುತುಪ್ಪವನ್ನು ಸೇವಿಸಬೇಕು. ಹಿಮೋಗ್ಲೋಬಿನ್ ಅನ್ನು ಹೆಚ್ಚಿಸಲು ಇದು ತುಂಬಾ ಸಹಾಯಕವಾಗಿದೆ.
ಇದನ್ನೂ ಓದಿ: 2024ರ ಟಿ20 ವಿಶ್ವಕಪ್’ನಲ್ಲಿ ಯಾರಿಲ್ಲದಿದ್ದರೂ ಈ ನಾಲ್ವರು ಇದ್ದೇ ಇರ್ತಾರೆ… ಇವರಿಗೆ ಸ್ಥಾನ ಖಚಿತ!
ಜೇನುತುಪ್ಪದಲ್ಲಿ ಅನೇಕ ಉತ್ಕರ್ಷಣ ನಿರೋಧಕಗಳಿದ್ದು ಹೃದಯಕ್ಕೆ ತುಂಬಾ ಪರಿಣಾಮಕಾರಿ. ಚಳಿಗಾಲದಲ್ಲಿ ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡಲು, ಜೇನುತುಪ್ಪವನ್ನು ಪ್ರತಿದಿನ ಸೇವಿಸಬೇಕು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ