ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆಯಲ್ಲಿ ಏರಿಳಿತದ ಮಧ್ಯೆ, ಇಂದು ಪೆಟ್ರೋಲ್ ಬೆಲೆ ಸ್ಥಿರವಾಗಿದ್ದು, ಡಿಸೇಲ್ ದರ 08-12 ಪೈಸೆ ಇಳಿಮುಖ ಕಂಡು ಬಂದಿದೆ.
ಇದರೊಂದಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 72.08 ರೂ., ಡೀಸೆಲ್ ಬೆಲೆ 65.64 ರೂ. ಇದೆ.
ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು |
ಪೆಟ್ರೋಲ್ (ರೂ./ಲೀ) |
ಡೀಸೆಲ್ (ರೂ./ಲೀ) |
ದೆಹಲಿ | 72.08 | 65.64 |
ಕೊಲ್ಕತ್ತಾ | 74.78 | 68.01 |
ಮುಂಬೈ | 77.74 | 68.82 |
ಚೆನ್ನೈ | 74.87 | 69.35 |
ಬೆಂಗಳೂರು | 74.51 | 67.85 |
ಹೈದರಾಬಾದ್ | 76.60 | 71.53 |
ತಿರುವನಂತಪುರಂ | 75.43 | 70.68 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: